పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಾಸ್ತಾವೇಜು అనే పదం యొక్క అర్థం.

ದಾಸ್ತಾವೇಜು   ನಾಮಪದ

అర్థం : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ

ఉదాహరణ : ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.

పర్యాయపదాలు : ಆಧಾರ, ದಾಖಲೆ, ಪ್ರಮಾಣ, ಲೆಕ್ಕಪತ್ರ


ఇతర భాషల్లోకి అనువాదం :

प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।

सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।
अभिलेख, कागज, कागज-पत्तर, कागज-पत्र, काग़ज़, काग़ज़-पत्र, दस्तावेज, दस्तावेज़, पत्र, पेपर, प्रलेख, लिखित प्रमाण

A written account of ownership or obligation.

document

అర్థం : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ

ఉదాహరణ : ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.

పర్యాయపదాలు : ಕಾಗದ, ಕಾಗದ-ಪತ್ರ, ದಾಖಲೆಪತ್ರ, ಪೇಪರ್, ಮುಖ್ಯ ಪತ್ರ