అర్థం : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
ఉదాహరణ :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
పర్యాయపదాలు : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ
ఇతర భాషల్లోకి అనువాదం :
Fearful expectation or anticipation.
The student looked around the examination room with apprehension.