అర్థం : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
ఉదాహరణ :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
పర్యాయపదాలు : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ಬೆಚ್ಚಿಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
ఇతర భాషల్లోకి అనువాదం :