పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದಿವಾಳಿಯಾಗು అనే పదం యొక్క అర్థం.

ದಿವಾಳಿಯಾಗು   ಕ್ರಿಯಾಪದ

అర్థం : ಮನುಷ್ಯನ ಹತ್ತಿರ ಸಾಲವನ್ನು ತೀರಿಸುವುದಕ್ಕೂ ಕೂಡ ಏನೂ ಇಲ್ಲದಿರುವುದು

ఉదాహరణ : ರಮೇಶನ ವ್ಯವಹಾರದಲ್ಲಿ ನಷ್ಟವಾದ ಕಾರಣ ಅವನು ದಿವಾಳಿಯಾಗುವ ಪರಿಸ್ಥಿತಿ ಬಂದಿದೆ.

పర్యాయపదాలు : ನಾಮನಷ್ಟವಾಗು, ಬರ್ಬಾದಾಗು, ಸರ್ವನಾಶವಾಗು


ఇతర భాషల్లోకి అనువాదం :

मनुष्य के पास ऋण चुकाने के लिए कुछ भी न रह जाना।

धंधे में घाटा होने के कारण महाजन का दिवाला निकल गया।
दिवाला निकलना, दीवाला निकलना

అర్థం : ಯಾರೋ ಒಬ್ಬರ ಸಾಲ ತೀರಿಸಲು ಯಾವುದೂ ಉಳಿದಿಲ್ಲದ ಸ್ಥಿತಿಗೆ ತಲುಪುವ ಪ್ರಕ್ರಿಯೆ

ఉదాహరణ : ಇಷ್ಟೊಂದು ದುಡ್ಡು ಮದುವೆಗೆ ಖರ್ಚು ಮಾಡಿದರೆ ನಾನು ದಿವಾಳಿಯಾಗುತ್ತೇನೆ.

పర్యాయపదాలు : ನಷ್ಟವಾಗು


ఇతర భాషల్లోకి అనువాదం :

* जिसके पास ऋण चुकाने के लिए कुछ भी न रह गया हो ऐसी स्थिति में लाना।

इतनी महँगी शादी तो मुझे दिवालिया बनाएगी।
इतनी महँगी शादी तो मेरा दिवाला निकालेगी।
दिवाला निकालना, दिवालिया करना, दिवालिया बनाना

Reduce to bankruptcy.

My daughter's fancy wedding is going to break me!.
The slump in the financial markets smashed him.
bankrupt, break, ruin, smash