అర్థం : ಉರಿಯುತ್ತಿರುವ ದೀಪಗಳ ಸಾಲು ಅಥವಾ ಪಂಕ್ತಿ
ఉదాహరణ :
ದೀಪಾವಳಿಯ ರಾತ್ರಿಯಂದು ರಮೇಶನ ಮನೆಯ ಬಾಗಿಲಿನಲ್ಲಿ ದೀಪಗಳನ್ನು ಸಾಲಾಗಿ ಇಡಲಾಗಿತ್ತು.
పర్యాయపదాలు : ದೀಪ-ಮಾಲೆ, ದೀಪ-ಸಾಲು, ದೀಪಗಳ ಪಂಕ್ತಿ, ದೀಪಗಳ-ಪಂಕ್ತಿ ಸಾಲು ದೀಪ, ದೀಪಗಳ-ಸಾಲು, ದೀಪಗಳಸಾಲು, ದೀಪಮಾಲೆ, ದೀಪಸಾಲು
ఇతర భాషల్లోకి అనువాదం :