పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದೀವಟಿಗೆ అనే పదం యొక్క అర్థం.

ದೀವಟಿಗೆ   ನಾಮಪದ

అర్థం : ಸೆಲ್ ಮುಂತಾದವುಗಳ ಸಹಾಯದಿಂದ ಚಾಲನೆಗೊಳ್ಳುವ ಸಣ್ಣ ಉಪಕರಣ

ఉదాహరణ : ರಾತ್ರಿಯ ವೇಳೆಯಲ್ಲಿ ತೋಟಕ್ಕೆ ಹೋಗಲು ಅಪ್ಪ ಪತ್ತನ್ನು ಹಿಡಿದುಕೊಂಡು ಹೋಗುವರು.

పర్యాయపదాలు : ಟಾರ್ಚು, ದೀಪ, ಪಂಜು, ಪತ್ತು, ಬ್ಯಾಟರಿ


ఇతర భాషల్లోకి అనువాదం :

सेल आदि की सहायता से जलनेवाला एक छोटा उपकरण।

पिताजी रात को अपने सिरहाने टॉर्च रखकर सोते हैं।
टार्च, टॉर्च, दीपयष्टि, दीपिका

A small portable battery-powered electric lamp.

flashlight, torch

అర్థం : ಹರಿದು ಹೋಗಿರುವ ಹಳೆ ಬಟ್ಟೆಯನ್ನು ಕೋಲಿಗೆ ಸುತ್ತಿ ಉರಿಯಲು ಮಾಡಿರುವ ವಸ್ತು

ఉదాహరణ : ಈ ರಾತ್ರಿ ಪಂಜು ಉರಿಯುತ್ತಲಿತ್ತು.

పర్యాయపదాలు : ಪಂಜು, ಪತ್ತು


ఇతర భాషల్లోకి అనువాదం :

फटे-पुराने कपड़ों को लपेटकर जलाने के लिए बनाई वस्तु।

पूरी रात पोत जलता रहा।
पोत

అర్థం : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

ఉదాహరణ : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

పర్యాయపదాలు : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಿ, ದೀವಿಗೆ, ದ್ವೀಪ, ಬೊಂಬಾಳ


ఇతర భాషల్లోకి అనువాదం :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

అర్థం : ಕೋಲಿಗೆ ಚಿಂದಿ ಬಟ್ಟೆಯನ್ನು ಕಟ್ಟಿ ಎಣ್ಣೆಯಲ್ಲಿ ಅದ್ದಿ ಅದಕ್ಕೆ ಬಿಂಕಿ ಹಚ್ಚಿ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಾರೆ

ఉదాహరణ : ಕತ್ತಲೆಯ ಸಮಯದಲ್ಲಿ ಜನಜಂಗುಳಿಯಿಂದ ಮುಂದೆ ಸಾಗುತ್ತಿದ ಕೆಲವರ ಕೈಯಲ್ಲಿ ಪಂಜ್ಜಿತ್ತು

పర్యాయపదాలు : ಕೈದೀಪ, ಪಂಜು, ಹಿಲಾಲು


ఇతర భాషల్లోకి అనువాదం :

डंडे में चिथड़े लपेट कर बनाई हुई जलाने की बहुत मोटी बत्ती जिसे हाथ में लेकर चलते हैं।

रात के अंधेरे में भीड़ के आगे चल रहे कुछ व्यक्तियों के हाथ में मशालें थीं।
मशाल, मसाल, मसियार