అర్థం : ಈ ರೀತಿಯ ಆಕಾರದ ತಳಭಾಗದ ಪ್ರತ್ಯೇಕ ಬಿಂದು ಅದರ ಒಳಗಿನ ಮಧ್ಯಬಿಂದುವಿನಿಂದ ಸಮಾನ ದೂರದಲ್ಲಿರುತ್ತದೆ
ఉదాహరణ :
ಚೆಂಡು ದುಂಡಾಗಿರುತ್ತದೆ.
పర్యాయపదాలు : ದುಂಡಾಗಿರುವ, ದುಂಡಾಗಿರುವಂತ, ದುಂಡಾಗಿರುವಂತಹ, ವೃತ್ತಾಕಾರದ, ವೃತ್ತಾಕಾರದಂತ, ವೃತ್ತಾಕಾರದಂತಹ
ఇతర భాషల్లోకి అనువాదం :
ऐसा आकार जिसके तल का प्रत्येक बिन्दु उसके अंदर के मध्य बिन्दु से समान दूरी पर हो।
गेंद गोल होती है।