అర్థం : ದುಃಖಿಸುವುದು
ఉదాహరణ :
ಸತ್ತ ವ್ಯಕ್ತಿಯು ಮತ್ತೆ ತಿರುಗಿ ಬರುವುದಿಲ್ಲ, ಆದ್ದರಿಂದ ತುಂಬಾ ದುಃಖಪಡಬೇಡಿ.
పర్యాయపదాలు : ದುಃಖ ಹೊಂದು, ದುಃಖಪಡು
ఇతర భాషల్లోకి అనువాదం :
खेद या दुख करना।
मरा व्यक्ति कभी वापस नहीं आता, आप ज्यादा दुखी मत होइए।అర్థం : ಖಿನ್ನತೆ ಅಥವಾ ದುಃಖ ಪಡುವ ಪ್ರಕ್ರಿಯೆ
ఉదాహరణ :
ಹಲವಾರು ದಿನಗಳಿಂದ ಮೊಗು ಅಮ್ಮನನ್ನು ಕಾಣದೆ ಉದಾಸೀನದಿಂದ ಇತ್ತು.
పర్యాయపదాలు : ಉದಾಸೀನದಿಂದ ಇರು, ಖಿನತೆಗೊಳಗಾಗು
ఇతర భాషల్లోకి అనువాదం :
उदास या म्लान होना।
माँ से मिलने की तड़प में छोटा बच्चा उदस गया है।అర్థం : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ
ఉదాహరణ :
ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.
పర్యాయపదాలు : ಅರ್ಥನಾದ ಮಾಡು, ಅಳು, ವಿಲಾಪ, ಶೋಕಪಡು
ఇతర భాషల్లోకి అనువాదం :
पीड़ा के समय दुःखसूचक शब्द या ध्वनि निकालना।
रामचन्द्र के वन-गमन पर अयोध्यावासी आर्तनाद कर रहे थे।అర్థం : ಯಾವುದಾದರು ಮಾತು ಅಥವಾ ಘಟನೆಯಿಂದ ಮನಸ್ಸಿನಲ್ಲಿ ಕಷ್ಟವಾಗುವುದು
ఉదాహరణ :
ನೀವು ಮಾಡಿದ ಕೆಲಸದ ವಿವರಣೆಯನ್ನು ಕೇಳಿ ನಾನು ತುಂಬಾ ದುಃಖಪಟ್ಟೆ.
పర్యాయపదాలు : ದುಃಖಗೊಳ್ಳು, ದುಃಖಪಡು, ವ್ಯಥಿಸು, ವ್ಯಥೆಗೊಳ್ಳು, ವ್ಯಥೆಪಡು
ఇతర భాషల్లోకి అనువాదం :