అర్థం : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ
ఉదాహరణ :
ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.
పర్యాయపదాలు : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತಹ
ఇతర భాషల్లోకి అనువాదం :
Impossible to repress or control.
An irrepressible chatterbox.