అర్థం : ದೂರ ಮಾಡುವುದು
ఉదాహరణ :
ಭಗವಂತನು ಎಲ್ಲರ ದುಃಖವನ್ನು ನಿವಾರಿಸುತ್ತಾನೆ.
పర్యాయపదాలు : ನಿವಾರಣೆ ಮಾಡು, ನಿವಾರಿಸು, ಬೇರೆ ಮಾಡು
ఇతర భాషల్లోకి అనువాదం :
అర్థం : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
ఉదాహరణ :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
పర్యాయపదాలు : ತ್ಯಜಿಸು, ದೂರ-ಮಾಡು
ఇతర భాషల్లోకి అనువాదం :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।అర్థం : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ
ఉదాహరణ :
ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.
పర్యాయపదాలు : ಅಟ್ಟು, ಓಡಿಸು, ತಳ್ಳು, ತೊಲಗಿಸು, ಹೊರಗೆ ಹಾಕು
ఇతర భాషల్లోకి అనువాదం :