అర్థం : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ
ఉదాహరణ :
ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ
పర్యాయపదాలు : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ఇతర భాషల్లోకి అనువాదం :
Most powerful or important or influential.
The economically ascendant class.అర్థం : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ఉదాహరణ :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
పర్యాయపదాలు : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ఇతర భాషల్లోకి అనువాదం :
అర్థం : ನಿಶ್ಚಿಂತ ಆಯತದ ಅಥವಾ ಆಕಾರವಿರುವ ಅಥವಾ ದ್ರವೀಕರಣವಲ್ಲದ
ఉదాహరణ :
ಕಲ್ಲು ಒಂದು ಘನ ಪದಾರ್ಥ.
పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ಘನವಾದ, ಘನವಾದಂತ, ಘನವಾದಂತಹ, ದೃಢವಾದ, ದೃಢವಾದಂತಹ
ఇతర భాషల్లోకి అనువాదం :
అర్థం : ಯಾವುದು ನಮ್ಮ ಪ್ರಸ್ತುತ ಅಥವಾ ವರ್ತಮಾನ ರೂಪ ಅಥವಾ ಸ್ಥಿತಿಯಲ್ಲಿದ್ದು ಅದನ್ನೇ ಮುಂದುವರೆಸಿಕೊಂಡು ಹೋಗುವ
ఉదాహరణ :
ನಾಳೆಯ ಸ್ಥಿರವಾದ ಚದುರಂಗ ಪಂದ್ಯಕ್ಕೆ ಹೋಗುವುದಕ್ಕೆ ಇಂದು ಆಟವನ್ನು ಪ್ರಾರಂಭಿಸುತ್ತೇವೆ.
పర్యాయపదాలు : ಖಾಯಂ ಇರುವ, ದೃಢವಾದ, ದೃಢವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ఇతర భాషల్లోకి అనువాదం :
जो अपने प्रस्तुत या वर्तमान रूप या स्थिति में ज्यों-का-त्यों रहे या रहने दिया जाय।
कल की कायम शतरंज की बाजी से आज फिर आगे खेल शुरू करेंगे।అర్థం : ಸ್ಥಿರವಾದ ಮನಸ್ಸಿನಿಂದ ಏನನ್ನಾದರೂ ಮಾಡುವುದು
ఉదాహరణ :
ಅವನು ಈ ಸ್ಪರ್ಧೆಯಲ್ಲಿ ಗೆಲ್ಲಲೇ ಬೇಕೆಂಬ ದೃಢವಾದ ನಿರ್ಧಾರ ಮಾಡಿದ್ದಾನೆ.
పర్యాయపదాలు : ಗಟ್ಟಿಯಾದ, ಗಟ್ಟಿಯಾದಂತ, ಗಟ್ಟಿಯಾದಂತಹ, ದೃಢವಾದ, ದೃಢವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ఇతర భాషల్లోకి అనువాదం :