పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದೇಶೀಯ అనే పదం యొక్క అర్థం.

ದೇಶೀಯ   ನಾಮಪದ

అర్థం : ಯಾವುದೇ ರಾಜನ ಅಧೀನರಾಗಿರುವ ಸಾಮಾನ್ಯ ಜನವರ್ಗ ಅಥವಾ ರಾಜ್ಯ ಅಥವಾ ರಾಷ್ಟ್ರವೊಂದರ ಅವಿಭಾಜ್ಯ ಅಂಗವಾಗಿರುವ ಸಾಮನ್ಯ ಜನ ಸಮುದಾಯ

ఉదాహరణ : ರಾಜ ಹರ್ಷವರ್ಧನನ ಕಾಲದಲ್ಲಿ ಪ್ರಜೆಗಳು ಸುಖವಾಗಿದ್ದರು.

పర్యాయపదాలు : ನಾಗರೀಕ, ಪ್ರಜೆ, ಸ್ವದೇಶೀಯ


ఇతర భాషల్లోకి అనువాదం :

किसी राजा के अधीन या उसके राज्य में रहने वाले लोग।

राजा हर्षवर्धन के राज्य काल में प्रजा सुखी थी।
जन, जनता, परजा, प्रजा, राष्ट्रभृत्, रिआया, रियाया, रैयत, संतति, सन्तति

A person who owes allegiance to that nation.

A monarch has a duty to his subjects.
national, subject

ದೇಶೀಯ   ಗುಣವಾಚಕ

అర్థం : ಒಂದು ಪ್ರದೇಶಕ್ಕೆ ಸಂಬಂದಿಸಿ, ವಿಶಿಷ್ಟವಾದದ್ದು

ఉదాహరణ : ಸ್ಪೇನ್ ದೇಶದವರು ಅಮೆರಿಕಕ್ಕೆ ಧಾಳಿಯಿಟ್ಟು ಅಲ್ಲಿನ ಜನರ ದೇಶೀಯ ಸಂಸ್ಕೃತಿಯನ್ನು ನಾಶಪಡಿಸಿದರು.

పర్యాయపదాలు : ಮೂಲ, ಸ್ಥಾನಿಕ


ఇతర భాషల్లోకి అనువాదం :

जो वहीं उत्पन्न या पैदा हुआ हो जहाँ पाया जाता हो।

शुतुरमुर्ग आस्ट्रेलिया का स्थानिक पक्षी है।
देशज, मूल, स्थानिक

అర్థం : ತಮ್ಮದೇ ದೇಶದಲ್ಲಿ ಅಲ್ಲಿಯದೇ ವಸ್ತುಗಳನ್ನು ಬಳಸಿ ಮಾಡಿದ ಅಥವಾ ಅಲ್ಲಿಯದೇ ನೆಲಕ್ಕೆ ಸೇರಿದಂತಹುದು

ఉదాహరణ : ದೇಶೀಯ ವಸ್ತುಗಳ ಬಳಕೆ ಹೆಚ್ಚಾದಂತೆ ದೇಶವು ಆರ್ಥಿಕವಾಗಿ ಬಲಗೊಳ್ಳುತ್ತದೆ.

పర్యాయపదాలు : ದೇಶೀಯವಾದ, ದೇಶೀಯವಾದಂತ, ದೇಶೀಯವಾದಂತಹ, ದೇಸಿ, ದೇಸಿಯಾದ, ದೇಸಿಯಾದಂತ, ದೇಸಿಯಾದಂತಹ, ಸ್ವದೇಶೀಯ, ಸ್ವದೇಶೀಯವಾದ, ಸ್ವದೇಶೀಯವಾದಂತ, ಸ್ವದೇಶೀಯವಾದಂತಹ


ఇతర భాషల్లోకి అనువాదం :

जो अपने देश में उत्पन्न या बना हुआ हो।

स्वदेशी वस्तुओं का प्रयोग करना चाहिए।
घरेलू, देशज, देशी, देशीय, देसी, स्वदेशी, स्वदेशीय

Produced in a particular country.

Domestic wine.
Domestic oil.
domestic