పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ದೋಷಾರೋಪ అనే పదం యొక్క అర్థం.

ದೋಷಾರೋಪ   ನಾಮಪದ

అర్థం : ಯಾರೋ ಒಬ್ಬರ ಮೇಲೆ ತಪ್ಪನ್ನು ಹೊರಿಸುವ ಕ್ರಿಯೆ ಅಥವಾ ಅವನು ಇಂಥ ದೋಷ ಅಥವಾ ಅಪರಾಧವನ್ನು ಮಾಡಿದ್ದಾನೆ

ఉదాహరణ : ಯಾರ ಮೇಲೂ ಸುಳ್ಳು ದೋಷಾರೋಪಣೆಯನ್ನು ಮಾಡಬಾರದು.

పర్యాయపదాలు : ಆಪಾದನೆ, ತಪ್ಪುಹೊರಿಸುವುದು, ದೋಷಾರೋಪಣೆ


ఇతర భాషల్లోకి అనువాదం :

किसी पर कोई दोष लगाने की क्रिया या यह कहने की क्रिया कि इसने अमुक दोष या अपराध किया है।

किसी पर झूठमूठ में दोषारोपण मत करो।
अभिकथन, अभिशंसन, अभिशंसा, अभिशाप, अभिषंग, अभिषङ्ग, इल्ज़ाम, इल्जाम, दोषारोप, दोषारोपण

An assertion that someone is guilty of a fault or offence.

The newspaper published charges that Jones was guilty of drunken driving.
accusation, charge

అర్థం : ಯಾರದೋ ವಿಷಯದಲ್ಲಿ ಇಂಥ ಅನುಚಿತವಾದ ದಂಡನೀಯವಾದ ಅಥವಾ ನಿಯಮಕ್ಕೆ ವಿರುದ್ಧವಾಗಿ ಕೆಲಸ-ಕಾರ್ಯಗಳನ್ನು ಮಾಡಿದ್ದಾರೆ

ఉదాహరణ : ಸಂಗೊಳ್ಳಿರಾಯನನ್ನು ಭ್ರಷ್ಟಾಚಾರದ ಆರೋಪದಿಂದ ಅವನನ್ನು ಗಲ್ಲಿಗೇರಿಸಿದರು.

పర్యాయపదాలు : ಅಪರಾಧ, ಆರೋಪ, ಇಲ್ಲದುದನ್ನು ಹೊರಿಸಿ ಹೇಳುವುದು


ఇతర భాషల్లోకి అనువాదం :

किसी के विषय में यह कहने की क्रिया कि अमुक ने अनुचित, दंडनीय या नियम-विरुद्ध कार्य किया है।

भ्रष्टाचार के आरोप में उसे निलंबित किया गया है।
अभियोग, आक्षेप, आरोप, आरोपण, इलज़ाम, इलजाम, इल्ज़ाम, इल्जाम

Statements affirming or denying certain matters of fact that you are prepared to prove.

allegation, allegement