పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಧಾರೆ అనే పదం యొక్క అర్థం.

ಧಾರೆ   ನಾಮಪದ

అర్థం : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

ఉదాహరణ : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

పర్యాయపదాలు : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರು, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


ఇతర భాషల్లోకి అనువాదం :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

అర్థం : ಲೋಹ ಮುಂತಾದವುಗಳಿಂದ ಮಾಡಿದ ಅಲಗನ್ನು ನೇಗಿಲ ಕೆಳ ಭಾಗಕ್ಕೆ ಜೋಡಿಸಿದ್ದು ಮತ್ತು ಅದರಿಂದ ಭೂಮಿಯನ್ನು ಉಳುಮೆ ಮಾಡುತ್ತಾರೆ

ఉదాహరణ : ಹೊಲವನ್ನು ಉಳುತ್ತಿರುವ ಸಮಯದಲ್ಲಿ ಎತ್ತಿನ ಕಾಲಿಗೆ ಅಲಗೊಂದು ಚುಚ್ಚಿಕೊಂಡಿತು.

పర్యాయపదాలు : ಅಲಗು


ఇతర భాషల్లోకి అనువాదం :

लोहे आदि का वह फल जो हल के नीचे लगा रहता है और जिससे जमीन खुदती या जुतती है।

जुताई करते समय बैल के पैर में फाल लग गया।
कुस, कुसी, पवीर, फाल, हल का फल

A sharp steel wedge that cuts loose the top layer of soil.

ploughshare, plowshare, share

అర్థం : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

ఉదాహరణ : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

పర్యాయపదాలు : ಅಲಗು, ಆರ್ದ್ರತೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು, ಹೆಚ್ಚಳ


ఇతర భాషల్లోకి అనువాదం :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation