అర్థం : ಆ ಅರಣ್ಯ ದಟ್ಟವಾದ ಗಿಡಗಳ ಸಮೂಹವಾಗಿದೆ
ఉదాహరణ :
ಬೇಟೆಗಾರನು ದಟ್ಟ ಅರಣ್ಯದಲ್ಲಿ ದಾರಿ ತಪ್ಪಿ ವನ್ಯ-ಜೀವಿಗಳ ಪಾಲಾದನು.
పర్యాయపదాలు : ಗೊಂಡಡವಿ, ಗೊಂಡಾರಣ್ಯ, ಗೋರ ವನ, ಗೋರ-ವನ, ಗೋರವನ, ಜಂಗಲು, ಜಂಗಲ್ಲು, ದಟ್ಟ ಅಡವಿ, ದಟ್ಟ ಅರಣ್ಯ, ದಟ್ಟ ಕಾಡು, ದಟ್ಟ-ಅಡವಿ, ದಟ್ಟ-ಅರಣ್ಯ, ದಟ್ಟ-ಕಾಡು, ದಟ್ಟಕಾಡು, ದಟ್ಟಡವಿ, ದಟ್ಟಾರಣ್ಯ, ಮಹಾರಣ್ಯ
ఇతర భాషల్లోకి అనువాదం :