పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಡುಗಿಸು అనే పదం యొక్క అర్థం.

ನಡುಗಿಸು   ಕ್ರಿಯಾಪದ

అర్థం : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ఉదాహరణ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

పర్యాయపదాలు : ಅಂಜಿಸು, ಅದುರಿಸು, ಬೆದರಿಸು, ಭಯಪಡಿಸು, ಹೆದರಿಸು


ఇతర భాషల్లోకి అనువాదం :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

అర్థం : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು

ఉదాహరణ : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.

పర్యాయపదాలు : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ಬಳುಕಿಸು


ఇతర భాషల్లోకి అనువాదం :

हिलाने का काम दूसरे से कराना।

आम तुड़वाने के लिए मालिक ने नौकर से पेड़ हिलवाया।
डुलवाना, डोलवाना, हिलवाना, हिलवाना-डुलवाना, हिलवाना-डोलवाना

అర్థం : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ఉదాహరణ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

పర్యాయపదాలు : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ಬಳುಕಿಸು, ಸರಿದಾಡಿಸು


ఇతర భాషల్లోకి అనువాదం :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake