అర్థం : ಸಮನಾಗಿರುವಂತ ಅಥವಾ ಕೆಲವನ್ನು ಮಾಡುವುಂತಹ ಅಥವಾ ನಿರಂತರವಾಗಿ ಮಾಡಲ್ಪಟ್ಟ
ఉదాహరణ :
ಸಂಸಾರದಲ್ಲಿ ಯಾವುದೇ ವಸ್ತು ದೃಢವಾಗಿರುವುದಿಲ್ಲ.
పర్యాయపదాలు : ಅಳಿಸಲಾರದ, ಅಳಿಸಲಾರದಂತ, ಅಳಿಸಲಾರದಂತಹ, ದೃಢವಾಗಿರುವ, ದೃಢವಾಗಿರುವಂತ, ದೃಢವಾಗಿರುವಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ನಾಶವಾಗಲಾರದ, ನಾಶವಾಗಲಾರದಂತ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ
ఇతర భాషల్లోకి అనువాదం :
అర్థం : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ఉదాహరణ :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
పర్యాయపదాలు : ಅಳಿಸಲಾಗದ, ಅಳಿಸಲಾಗದಂತ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ
ఇతర భాషల్లోకి అనువాదం :