అర్థం : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ
ఉదాహరణ :
ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.
పర్యాయపదాలు : ಅಂಕುಶ, ಅಂಕೆ, ತಡೆ, ನಿಗ್ರಹ, ಲಗಾಮು, ಸಂಯಮ, ಹತೋಟಿ, ಹಿಡಿತ
ఇతర భాషల్లోకి అనువాదం :
The act of keeping something within specified bounds (by force if necessary).
The restriction of the infection to a focal area.అర్థం : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ఉదాహరణ :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
పర్యాయపదాలు : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
ఇతర భాషల్లోకి అనువాదం :
A severe scolding.
bawling out, castigation, chewing out, dressing down, earful, going-over, upbraidingఅర్థం : ತನ್ನ ಅಧಿಕಾರಕ್ಕೆ ತೆಗೆದುಕೊಳ್ಳುವುದು ಅಥವಾ ಯಾವುದಾದರು ಕೆಲಸ, ವ್ಯಾಪಾರ ಇತ್ಯಾದಿಗಳನ್ನು ತನ್ನ ನಿಗ್ರಹದಲ್ಲಿ ಇಟ್ಟುಕೊಳ್ಳುವ ಕ್ರಿಯೆ
ఉదాహరణ :
ಅವನು ಎಲ್ಲವೂ ತನ್ನ ಹತೋಟಿಯಲ್ಲಿ ಇರಬೇಕ್ಕೆಂದು ಬಯಸುತ್ತಾನೆ.
పర్యాయపదాలు : ಅಂಕೆ, ಹತೋಟಿ, ಹಿಡಿತ
ఇతర భాషల్లోకి అనువాదం :
The activity of managing or exerting control over something.
The control of the mob by the police was admirable.అర్థం : ಕುದುರೆಯ ಮೂಗಿಗೆ ಹಾಕಿರುವಂತಹ ಬೆಸಿಗೆಜೋಡಣೆ ಅದರ ಎರಡೂಕಡೆಯಿಂದ ಹಗ್ಗ ಅಥವಾ ಚರ್ಮದ ಪಟ್ಟಿಯಿಂದ ಕಟ್ಟಲಾಗಿರುತ್ತದೆ
ఉదాహరణ :
ಕುದುರೆಸವಾರನು ಕುದುರೆಯ ಲಗಾಮನ್ನು ಹಿಡಿದುಕೊಂಡು ಕಾಲು ನಡೆಗೆಯಲ್ಲಿಯೇ ನಡೆಯುತ್ತಿದೆ.
పర్యాయపదాలు : ಕಟ್ಟು, ಕಡಿವಾಣ, ಲಗಾಮು
ఇతర భాషల్లోకి అనువాదం :
One of a pair of long straps (usually connected to the bit or the headpiece) used to control a horse.
rein