పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಯಂತ್ರಿಸು అనే పదం యొక్క అర్థం.

ನಿಯಂತ್ರಿಸು   ಕ್ರಿಯಾಪದ

అర్థం : ಒಂದು ಕಠಿಣವಾದ ಪರಿಸ್ಥಿತಿಯಲ್ಲಿ ಯಾವುದೇ ರೀತಿಯ ಅಧಿಕಾರ ಅಥವಾ ಪ್ರಭಾವ ಕೆಲಸಕ್ಕೆ ಬಾರದು

ఉదాహరణ : ರಾಜ್ಯದಲ್ಲಿ ಉಗ್ರವಾದಿಗಳ ಕಾರ್ಯಚಟುವಟಿಕೆಯನ್ನು ನಿಯಂತ್ರಿಸಿಲಾಗಿದೆ.

పర్యాయపదాలు : ನಿಯಂತ್ರಣದಲ್ಲಿ ಇಡು


ఇతర భాషల్లోకి అనువాదం :

ऐसी विवशता की स्थिति में आना कि कुछ भी जोर या वश न चल सके।

राज्य में आंतकवादी गतिविधियाँ नियंत्रित हैं।
क़ाबू में आना, क़ाबू हो जाना, काबू में आना, काबू हो जाना, नियंत्रण में आना, नियंत्रित होना, नियन्त्रण में आना, नियन्त्रित होना

అర్థం : ನಿಯಂತ್ರಣದಲ್ಲಿ ಅಥವಾ ತನ್ನ ಹತ್ತಿರದಲ್ಲಿ ಇಟ್ಟುಕೊಳ್ಳುವ

ఉదాహరణ : ಭಾರತದ ಚಂಡು ಎಸೆಯುವವನು ಪಾಕಿಸ್ತಾನದ ಆಟಗಾರನನ್ನು ಮೊದಲಿನಿಂದಲ್ಲೇ ನಿಯಂತ್ರಣದಲ್ಲಿಟ್ಟುಕೊಂಡನು.

పర్యాయపదాలు : ಅಂಕುಶದಲ್ಲಿಡು, ನಿಯಂತ್ರಣಗೊಳಿಸು, ನಿಯಂತ್ರಣದಲ್ಲಿಟು, ಬಂಧನಕ್ಕೊಳಪಡಿಸು, ಬಂಧನದಲ್ಲಿಟು


ఇతర భాషల్లోకి అనువాదం :

नियंत्रण में या अपने बस में रखना।

भारतीय गेंदबाजों ने पाकिस्तानी बल्लेबाजों को मैच की शुरुवात से ही बाँध के रखा।
अंकुश में रखना, नियंत्रण में रखना, बाँध के रखना

అర్థం : ಯಾವುದನ್ನಾದರು ತನ್ನ ವಶದಲ್ಲಿ ಇರುವಂತೆ ಮಾಡುವ ಪ್ರಕ್ರಿಯೆ

ఉదాహరణ : ದುರ್ಗುಣದಿಂದ ದೂರವಿರಲು ನಾನ್ನನ್ನು ನಾನೇ ನಿಯಂತ್ರಿಸಿಕೊಂಡೆ.

పర్యాయపదాలు : ಹಿಡಿತದಲ್ಲಿಯಿಡು


ఇతర భాషల్లోకి అనువాదం :

रोककर वश में रखना।

दुर्गुणों से बचने के लिए मैंने स्वयं को बहुत सँभाला।
थामना, सँभालना, संभालना, सम्भालना, सम्हालना