అర్థం : ಒಂದಾದ ಮೇಲೊಂದರಂತೆ ಕ್ರಮವಾಗಿ ಬರುವುದು
ఉదాహరణ :
ಭೂಮಿಯ ಮೇಲೆ ಜೀವಿಗಳು ಕ್ರಮಾನುಗತವಾಗಿ ಜನ್ಮ ತಾಳಿದವು.
పర్యాయపదాలు : ಆನುಕ್ರಮಿಕ, ಕ್ರಮಾನುಗತ, ಸಂತತ
ఇతర భాషల్లోకి అనువాదం :
जो क्रम से हो या जिसमें क्रम हो।
धरती पर जीवों का क्रमिक विकास हुआ है।In regular succession without gaps.
Serial concerts.అర్థం : ಒಂದೇ ಸೂತ್ರದಲ್ಲಿ ಧಾರೆಯ ರೂಪದಲ್ಲಿ ನಿಲ್ಲಿಸದಂತೆ ಸಾಗುವಂತಹದ್ದು
ఉదాహరణ :
ಅವರ ಧಾರಾವಾಹಿಗೆ ಸಂಬಂಧ ಪಟ್ಟಂತಹ ಲೇಖನ ಪ್ರತಿ ಶನಿವಾರದ ಸಮಾಚಾರ ಪತ್ರದಲ್ಲಿ ಬರುತ್ತದೆ.
పర్యాయపదాలు : ಧಾರಾವಾಹಿ
ఇతర భాషల్లోకి అనువాదం :
In regular succession without gaps.
Serial concerts.అర్థం : ನಿರಂತರವಾಗಿ ಆಗುವಂತಹ
ఉదాహరణ :
ಎಡೆಬಿಡದ ಮಳೆ ಎಲ್ಲರಲ್ಲೂ ಬೇಜಾರು ಹುಟ್ಟಿಸಿದೆ.
పర్యాయపదాలు : ಎಡೆಬಿಡದ, ಎಡೆಬಿಡದಂತ, ಎಡೆಬಿಡದಂತಹ, ನಿರಂತರವಾದ, ನಿರಂತರವಾದಂತ, ನಿರಂತರವಾದಂತಹ, ಸತತ, ಸತತವಾದ, ಸತತವಾದಂತ, ಸತತವಾದಂತಹ
ఇతర భాషల్లోకి అనువాదం :
అర్థం : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
ఉదాహరణ :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
పర్యాయపదాలు : ಎಡೆಬಿಡದೆ, ಸತತವಾಗಿ
ఇతర భాషల్లోకి అనువాదం :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।