సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಯಾವುದೇ ಒಂದು ವಸ್ತು ಪೂರ್ಣ ತಯಾರಿ ಆಗದೆ ಇರುವುದು
ఉదాహరణ : ಅವನು ಇನ್ನೂ ತಯಾರಾಗದ ಮೂರ್ತಿಯನ್ನು ಕಲಾಪ್ರದರ್ಶನಕ್ಕೆ ತಂದಿದ್ದಾನೆ.
పర్యాయపదాలు : ಆಕಾರಹೀನ, ತಯಾರಾಗದ
ఇతర భాషల్లోకి అనువాదం :हिन्दी English
बिना गढ़ा हुआ।
Not shaped by cutting or trimming.
అర్థం : ಯಾವುದೇ ಆಕಾರವಿಲ್ಲದೆ ಇರುವ ಸ್ಥಿತಿ
ఉదాహరణ : ಸಂತ ಕಬೀರನು ನಿರಾಕಾರನಾದ ಈಶ್ವರನನ್ನು ಉಪಾಸನೆ ಮಾಡುತ್ತಿದ್ದನು.
పర్యాయపదాలు : ಅಮೂರ್ತ, ಆಕಾರವಿಲ್ಲದ, ಆಕೃತಿಯಿಲ್ಲದ, ಆಮೂರ್ತವಾದ, ಆರೂಪದ, ಮೂರ್ತೀಕರಣವಿಲ್ಲದ, ರೂಪವಿಲ್ಲದ
जिसका कोई आकार न हो।
Having no definite form or distinct shape.
ఆప్ స్థాపించండి