అర్థం : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು
ఉదాహరణ :
ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.
పర్యాయపదాలు : ಉಪವಾಸ, ಕ್ಷತ್ತು, ಹೊಟ್ಟೆಗಿಲ್ಲದ ಸ್ಥಿತಿ
ఇతర భాషల్లోకి అనువాదం :
A state of extreme hunger resulting from lack of essential nutrients over a prolonged period.
famishment, starvationఅర్థం : ಯಾರೋ ಒಬ್ಬರು ಏನನ್ನು (ಅನ್ನ ಮುಂತಾದ) ತಿಂದು ಕುಡಿಯದೆ ಇರುವ
ఉదాహరణ :
ಅವನು ಉಪವಾಸವಿರುವ ವ್ಯಕ್ತಿಗಳಗೆ ಊಟ ಹಾಕುತ್ತಿದ್ದಾನೆ.
పర్యాయపదాలు : ಅನ್ನಕಾಣದ, ಉಪವಾಸವಿರುವ, ಹಸಿದ, ಹಸಿವಿನಿಂದ ಬಳಲಿದ
ఇతర భాషల్లోకి అనువాదం :
అర్థం : ಯಾರೋ ಒಬ್ಬರು ಏನನ್ನು ತಿನ್ನದೆ ಇರುವ
ఉదాహరణ :
ಅವಳು ನಿರಾಹಾರದಿಂದ ವ್ರತವನ್ನು ಮಾಡುವಳು.
పర్యాయపదాలు : ನಿಟ್ಟುಪವಾಸ
ఇతర భాషల్లోకి అనువాదం :