అర్థం : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ఉదాహరణ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
పర్యాయపదాలు : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
ఇతర భాషల్లోకి అనువాదం :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.అర్థం : ನಿರ್ಧರಿಸುವ ಪ್ರಕ್ರಿಯೆ
ఉదాహరణ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
పర్యాయపదాలు : ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು, ನಿಶ್ಚಯಿಸು
ఇతర భాషల్లోకి అనువాదం :
* निर्धारित करना।
मिलने का समय निर्धारित करें।