అర్థం : ಯಾವುದೋ ಒಂದರಲ್ಲಿ ಯಾವುದೇ ದೋಷ ವಿಲ್ಲವೊ
ఉదాహరణ :
ನನಗೆ ಇಂದಿನ ವರೆಗೂ ಪೂರ್ಣವಾಗಿ ನಿರ್ದೋಷಿ ವ್ಯಕ್ತಿಗಳು ಇನ್ನು ಸಿಕ್ಕಿಲ್ಲ.
పర్యాయపదాలు : ಅಕಳಂಕರಹಿತ, ಅಕಳಂಕಹೀನ, ಅಳಂಕ, ಕಳಂಕರಹಿತ, ಕಳಂಕವಿಲ್ಲದ, ಕಳಂಕಶೂನ್ಯ, ಕಳಂಕಹೀನ, ದೋಷರಹಿತ, ದೋಷಹೀನ, ಪಾಪರಹತ ಪಾಪಹೀನ, ಪಾಪಶೂನ್ಯ
ఇతర భాషల్లోకి అనువాదం :
Free from discordant qualities.
pureఅర్థం : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ
ఉదాహరణ :
ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.
పర్యాయపదాలు : ಅಮಾಯಕ, ಅರಿಯದ, ತಿಳಿಯದ, ಮುಗ್ಧ
ఇతర భాషల్లోకి అనువాదం :
Free from evil or guilt.
An innocent child.అర్థం : ಅಪರಾಧ ಮಾಡದವ ಅಥವಾ ಅಪರಾದಿಯಲ್ಲದಿರುವವ
ఉదాహరణ :
ಕಾಶ್ಮೀರದಲ್ಲಿ ನಿರ್ದೋಷಿ ವ್ಯಕ್ತಿಗಳು ವಿನಾಕಾರಣ ಭಯೋತ್ಪಾದಕರ ಗುಂಡಿಗೆ ಬಲಿಯಾಗುತ್ತಾರೆ.
పర్యాయపదాలు : ನಿರಪರಾಧಿ, ನಿರಪರಾಧಿಯಾದ, ನಿರಪರಾಧಿಯಾದಂತ, ನಿರಪರಾಧಿಯಾದಂತಹ, ನಿರ್ದೋಷಿಯಾದ, ನಿರ್ದೋಷಿಯಾದಂತ, ನಿರ್ದೋಷಿಯಾದಂತಹ
ఇతర భాషల్లోకి అనువాదం :
Free from evil or guilt.
An innocent child.