సభ్యుడిగా అవ్వండి
పేజీ చిరునామా క్లిప్బోర్డ్కి కాపీ చేయబడింది.
అర్థం : ಮನೋಭಾವ ಮೊದಲಾದವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ಕ್ರಿಯೆ
ఉదాహరణ : ನಮ್ಮ ಚಂಚಲವಾದ ಮನಸ್ಸನ್ನು ನಿಯಂತ್ರಣದಲ್ಲಿಟ್ಟಿಕೊಳ್ಳುವುದು ಒಳ್ಳೆಯದು.
పర్యాయపదాలు : ತಡೆತ, ನಿಯಂತ್ರಣ, ನಿರೋಧ, ಪ್ರತಿಬಂಧ
ఇతర భాషల్లోకి అనువాదం :हिन्दी
मनोभाव आदि को नियंत्रित रखने की क्रिया।
అర్థం : ಯಾವುದೇ ಕೆಲಸ ಅಥವಾ ಮಾತನ್ನು ಆಡಲು ನಿಷೇಧಿಸಿರುವುದು
ఉదాహరణ : ನ್ಯಾಯಾಲಯದ ಆದೇಶದಂತೆ ಸಾರ್ವಜನಿಕ ಸ್ಥಳಗಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ.
పర్యాయపదాలు : ತಡೆಹಿಡಿ, ನಿರೋಧ, ನಿಷೇಧ
ఇతర భాషల్లోకి అనువాదం :हिन्दी English
कोई काम या बात न करने का आदेश।
A decree that prohibits something.
అర్థం : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ
ఉదాహరణ : ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.
పర్యాయపదాలు : ಕೈದು, ಬಂಧನ
पुलिस द्वारा किसी व्यक्ति को पकड़कर इस प्रकार अपने बन्धन या देख-रेख में रखना कि वह भागकर कहीं जाने न पाये।
ఆప్ స్థాపించండి