పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿರ್ಲಕ್ಷ್ಯದ అనే పదం యొక్క అర్థం.

ನಿರ್ಲಕ್ಷ್ಯದ   ಗುಣವಾಚಕ

అర్థం : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು

ఉదాహరణ : ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.

పర్యాయపదాలు : ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ


ఇతర భాషల్లోకి అనువాదం :

जिसमें विचार का अभाव हो।

ऐसी सतही बातों से इस कठिन समस्या का समाधन नहीं मिलेगा।
अविचार, विचारशून्य, विचारहीन, सतही, हलका, हलका फुलका, हलका-फुलका, हल्का, हल्का फुल्का, हल्का-फुल्का

Lacking the thinking capacity characteristic of a conscious being.

The shrieking of the mindless wind.
mindless

అర్థం : ಯಾರೋ ಒಬ್ಬರಲ್ಲಿ ಶೀಲ-ಸಕೋಚ ಕಮ್ಮಿ ಇರುವುದು

ఉదాహరణ : ದಾಕ್ಷಿಣ್ಯವಿಲ್ಲದ ವ್ಯಕ್ತಿಗಳಿಂದ ನಾನು ದೂರ ಉಳಿಯುತ್ತೇನೆ.

పర్యాయపదాలు : ಅವಿಚಾರದ, ಆಲೋಚನೆಯಿಲ್ಲದ, ಎಚ್ಚರಿಕೆಯಿಲ್ಲದ, ದಾಕ್ಷಿಣ್ಯವಿಲ್ಲದ, ನಿರ್ದಾಕ್ಷಿಣ್ಯದ


ఇతర భాషల్లోకి అనువాదం :

जिसमें भलमनसाहत का अभाव हो।

मैं बेमुरौवत लोगों से दूर ही रहती हूँ।
बेमुरव्वत, बेमुरौवत

Without care or thought for others.

The thoughtless saying of a great princess on being informed that the people had no bread; `Let them eat cake'.
thoughtless, uncaring, unthinking

అర్థం : ಮುಂದೆ ಘಟಿಸಬಹುದಾದ ಯಾವುದೇ ಸಂಗತಿಯ ಬಗೆಗೆ ಎಚ್ಚರಿಕೆ ಇಲ್ಲದಿರುವುದು

ఉదాహరణ : ಮುನ್ನೆಚ್ಚರಿಕೆಯಿಲ್ಲದ ವ್ಯಕ್ತಿಯು ಬದುಕಿನಲ್ಲಿ ಇಕ್ಕಟ್ಟಿನ ಸಂದರ್ಭವನ್ನು ಎದರಿಸುತ್ತಾನೆ.

పర్యాయపదాలు : ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಮುಂದಾಲೋಚನೆಯಿಲ್ಲದ, ಮುಂದಾಲೋಚನೆಯಿಲ್ಲದಂತ, ಮುಂದಾಲೋಚನೆಯಿಲ್ಲದಂತಹ, ಮುನ್ನೆಚ್ಚರಿಕೆಯಿಲ್ಲದ, ಮುನ್ನೆಚ್ಚರಿಕೆಯಿಲ್ಲದಂತ, ಮುನ್ನೆಚ್ಚರಿಕೆಯಿಲ್ಲದಂತಹ


ఇతర భాషల్లోకి అనువాదం :

जो भविष्य में बहुत दूर तक न देखे या सोंचे।

अदूरदर्शी व्यक्ति कठिनाइयों से घिर जाता है।
अदूरदर्शी, अल्पदर्शी

Lacking foresight or scope.

A short view of the problem.
Shortsighted policies.
Shortsighted critics derided the plan.
Myopic thinking.
myopic, short, shortsighted, unforesightful

అర్థం : ಜಾಗ್ರತೆ, ಲಕ್ಷ್ಯ ಅಥವಾ ಎಚ್ಚರ ಇಲ್ಲದಿರುವುದು

ఉదాహరణ : ಅಜಾಗ್ರತೆಯ ವ್ಯಕ್ತಿ ಜೀವನದಲ್ಲಿ ತೊಂದರೆ ಅನುಭವಿಸುವುದು ಹೆಚ್ಚು.

పర్యాయపదాలు : ಅಜಾಗ್ರತೆಯ, ಅನಾದರದ, ಅಸಡ್ಡೆಯ, ಉಪೇಕ್ಷೆಯ


ఇతర భాషల్లోకి అనువాదం :

जो सावधान न हो।

असावधान व्यक्ति कठिनाइयों में उलझ जाता है।
अचेत, अनचित, अनचित्ता, अनवधान, अनवहित, अनाचित, अमनोयोगी, असजग, असावधान, गफलती, ग़फ़लती, ग़ाफ़िल, गाफिल, लापरवाह

Not showing due care or attention.

Inattentive students.
An inattentive babysitter.
Neglectful parents.
inattentive, neglectful