పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಲ್ಲು అనే పదం యొక్క అర్థం.

ನಿಲ್ಲು   ಕ್ರಿಯಾಪದ

అర్థం : ಕಾಲುಗಳನ್ನು ನೇರವಾಗಿಸಿ ಅವುಗಳ ಮೇಲೆ ಇಡೀ ಮೈಯನ್ನು ನೇರವಾಗಿ ನಿಲ್ಲಿಸುವ ಪ್ರಕ್ರಿಯೆ

ఉదాహరణ : ನೇತಾಜಿ ಭಾಷಣಮಾಡಲು ಎದ್ದರು.

పర్యాయపదాలు : ಎದ್ದುನಿಲ್ಲು, ಎದ್ದೇಳು, ಏಳು, ನಿಂತುಕೊಳ್ಳು


ఇతర భాషల్లోకి అనువాదం :

टाँगें सीधी करके उनके आधार पर शरीर ऊँचा करना।

नेताजी भाषण देने के लिए उठे।
उठना, खड़ा होना

అర్థం : ವಾಹನವು ಪ್ರಯಾಣಿಕರು ಹತ್ತಲು ಅಥವಾ ಇಲಿಯಲು ನಿಲ್ದಾಣಗಳಲ್ಲಿ ಸ್ವಲ್ಪ ಸಮಯ ನಿಲ್ಲುವುದು

ఉదాహరణ : ಈ ಬಸ್ಸು ಎಲ್ಲಾ ನಿಲ್ಧಾಣಗಳಲ್ಲಿ ನಿಲ್ಲುವುದಿಲ್ಲ.


ఇతర భాషల్లోకి అనువాదం :

सवारी उतारने या चढ़ाने के लिए वाहनों का किसी स्थान पर थोड़े समय के लिए ठहर जाना।

यह बस हर बस स्थानक पर नहीं रुकती।
ठहरना, रुकना

Come to a halt, stop moving.

The car stopped.
She stopped in front of a store window.
halt, stop

అర్థం : ನಡೆಯುತ್ತಾ-ನಡೆಯುತ್ತಾ ನಿಂತುಬಿಡುವುದು ಅಥವಾ ಮುಂದೆ ಹೋಗದಿರುವ ಕ್ರಿಯೆ

ఉదాహరణ : ಕುದುರೆ ಇಲ್ಲೇ ನಿಂತಿದೆ.


ఇతర భాషల్లోకి అనువాదం :

चलते-चलते रुकना या आगे न बढ़ना।

घोड़ा अड़ गया।
अँड़ियाना, अड़ना, अड़ियाना, अरना

Come to a halt, stop moving.

The car stopped.
She stopped in front of a store window.
halt, stop

అర్థం : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ

ఉదాహరణ : ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.

పర్యాయపదాలు : ಉಳಿ, ನಿಂತು ಹೋಗು


ఇతర భాషల్లోకి అనువాదం :

बाकी बचना।

कई बार रगड़कर धोने के बावज़ूद यह दाग रह गया।
रहना

Stay behind.

The smell stayed in the room.
The hostility remained long after they made up.
persist, remain, stay

అర్థం : ಮುಂದೆ ಹೋಗುವ ಚಲನೆಯು ತಡೆಯಾಗುವ ಪ್ರಕ್ರಿಯೆ

ఉదాహరణ : ದಾರಿ ರಿಪೇರಿಯಲ್ಲಿದ್ದುದ್ದರ ಕಾರಣ ನಾವು ಅಲ್ಲೇ ನಿಂತೆವು.


ఇతర భాషల్లోకి అనువాదం :

आगे न बढ़ना या प्रस्थान न करना।

तुम यहीं रुको, मैं आता हूँ।
ठहरना, रहना, रुकना

Continue in a place, position, or situation.

After graduation, she stayed on in Cambridge as a student adviser.
Stay with me, please.
Despite student protests, he remained Dean for another year.
She continued as deputy mayor for another year.
continue, remain, stay, stay on

అర్థం : ಕೆಟ್ಟ ದಶೆಯಿಂದ ಒಳ್ಳೆಯ ದಶೆಗೆ ಬರುವ ಪ್ರಕ್ರಿಯೆ

ఉదాహరణ : ಸರೋಜಳಿಗೆ ಕೆಲಸ ಸಿಕ್ಕಿದ್ದರಿಂದ ಅವಳ ಸಂಸಾರ ನಿಂತಿದೆ.

పర్యాయపదాలు : ನಡೆಸು, ಸಾಗು


ఇతర భాషల్లోకి అనువాదం :

बुरी दशा से अच्छी दशा में आना।

सरोज की नौकरी लगने से घर सँभल गया।
सँभलना, संभलना, सम्हलना

Return to a former condition.

The jilted lover soon rallied and found new friends.
The stock market rallied.
rally, rebound

అర్థం : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ

ఉదాహరణ : ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.

పర్యాయపదాలు : ಉಳಿ, ಮಿಕ್ಕು


ఇతర భాషల్లోకి అనువాదం :

कोई चालू काम बंद हो जाना या रुक जाना।

बिजली चली जाने के कारण थोड़ा काम रह गया।
रहना

Stop from happening or developing.

Block his election.
Halt the process.
block, halt, kibosh, stop

అర్థం : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ఉదాహరణ : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

పర్యాయపదాలు : ಗಂಟು ಬೀಳು, ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


ఇతర భాషల్లోకి అనువాదం :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop

అర్థం : ಪ್ರೀತಿ ಅಥವಾ ಆಸಕ್ತಿಯಿಂದ ಆಗುವ ಪ್ರಕ್ರಿಯೆ

ఉదాహరణ : ಇವನಿಗೆ ಸಾಕು, ಅವನು ತಿನ್ನುವುದಕ್ಕಾಗಿಯೇ ನಿಂತಿರುತ್ತಾನೆ.


ఇతర భాషల్లోకి అనువాదం :

धुन होना।

इसे तो बस, खाने की ही पड़ी रहती है।
पड़ना

Be on the mind of.

I worry about the second Germanic consonant shift.
concern, interest, occupy, worry

అర్థం : ತಡ ತಡೆದು ಮಾತನಾಡುವ ಕ್ರಿಯೆ

ఉదాహరణ : ಪುಸ್ತಕ ಓದುವಾಗ ಅವನು ನಿಲ್ಲಿಸಿ ನಿಲ್ಲಿಸಿ ಓದುತ್ತಿದ್ದನು.

పర్యాయపదాలు : ತಾಳು, ನಿಲ್ಲಿಸು


ఇతర భాషల్లోకి అనువాదం :

बोलते-बोलते रुकना।

किताब पढ़ते समय वह बहुत अटकता है।
अटकना

Interrupt temporarily an activity before continuing.

The speaker paused.
hesitate, pause

అర్థం : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು

ఉదాహరణ : ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.

పర్యాయపదాలు : ಅಡ್ಡಿಯಾಗು, ತಡೆ, ನಿಂತುಹೋಗು, ಬಂದಾಗು


ఇతర భాషల్లోకి అనువాదం :

किसी चलते हुए कार्य आदि का बीच में बंद हो जाना या आगे न बढ़ना।

काम-धंधा सब रुक गया है।
गाड़ी रुक गई है।
ठंडा पड़ना, ठप पड़ना, ठप होना, ठप्प पड़ना, ठप्प होना, ठहरना, ठहराव आना, थमना, बंद होना, रुकना, विराम लगना