అర్థం : ಯಾವುದನ್ನು ನಿಶ್ಚಯಿಸಲಾಗಿದಯೋ ಅಥವಾ ಗೊತ್ತುಪಡಿಸಲಾಗಿದೆಯೋ
ఉదాహరణ :
ಗೊತ್ತುಪಡಿಸಿದಂತಹ ಜಾಗಕ್ಕೆ ತಲುಪಲು ನಾವೆಲ್ಲರೂ ಕಾಲ್ನಡಿಗೆಯಲ್ಲಿಯೇ ಹೋಗಬೇಕು.ಈ ನಕ್ಷೆಯಲ್ಲಿ ತೀರ್ಥಸ್ಥಾನಗಳನ್ನು ಗೋಲಾಕಾರದ ಚಿಹ್ನೆಯಿಂದ ಗೊತ್ತುಪಡಿಸಲಾಗಿದೆ.
పర్యాయపదాలు : ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ಗೊತ್ತುಮಾಡಿದ, ಗೊತ್ತುಮಾಡಿದಂತ, ಗೊತ್ತುಮಾಡಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ, ವರ್ಣಿತವಾದ, ವರ್ಣಿತವಾದಂತ, ವರ್ಣಿತವಾದಂತಹ, ವರ್ಣಿಸಲಾದ, ವರ್ಣಿಸಲಾದಂತ, ವರ್ಣಿಸಲಾದಂತಹ, ವರ್ಣಿಸಲ್ಪಟ್ಟ, ವರ್ಣಿಸಲ್ಪಟ್ಟಂತ, ವರ್ಣಿಸಲ್ಪಟ್ಟಂತಹ, ವರ್ಣಿಸಿದ, ವರ್ಣಿಸಿದಂತ, ವರ್ಣಿಸಿದಂತಹ
ఇతర భాషల్లోకి అనువాదం :
అర్థం : ಇಟ್ಟಿರುವಂತಹ ಅಥವಾ ಕೂಡಿಟ್ಟಿರುವಂತಹ
ఉదాహరణ :
ನಿಶ್ಚಯಿಸಲ್ಪಟ್ಟ ಹಣದ ಉಪಯೋಗವನ್ನು ವಿಪತ್ತಿನ ಸಮಯದಲ್ಲಿ ಮಾಡಲಾಗುತ್ತದೆ.
పర్యాయపదాలు : ಗೊತ್ತುಪಡಿಸಲಾದ, ಗೊತ್ತುಪಡಿಸಲಾದಂತ, ಗೊತ್ತುಪಡಿಸಲಾದಂತಹ, ಗೊತ್ತುಪಡಿಸಿದ, ಗೊತ್ತುಪಡಿಸಿದಂತ, ಗೊತ್ತುಪಡಿಸಿದಂತಹ, ನಿರ್ಧರಿಸಲಾದ, ನಿರ್ಧರಿಸಲಾದಂತ, ನಿರ್ಧರಿಸಲಾದಂತಹ, ನಿರ್ಧರಿಸಲ್ಪಟ್ಟ, ನಿರ್ಧರಿಸಲ್ಪಟ್ಟಂತ, ನಿರ್ಧರಿಸಲ್ಪಟ್ಟಂತಹ, ನಿರ್ಧರಿಸಿದ, ನಿರ್ಧರಿಸಿದಂತ, ನಿರ್ಧರಿಸಿದಂತಹ, ನಿಶ್ಚಯಿಸಲಾದ, ನಿಶ್ಚಯಿಸಲಾದಂತ, ನಿಶ್ಚಯಿಸಲಾದಂತಹ, ನಿಶ್ಚಯಿಸಲ್ಪಟ್ಟ, ನಿಶ್ಚಯಿಸಲ್ಪಟ್ಟಂತ, ನಿಶ್ಚಯಿಸಲ್ಪಟ್ಟಂತಹ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ, ನಿಶ್ಚಯಿಸಿದ್ದ, ನಿಶ್ಚಯಿಸಿದ್ದಂತ, ನಿಶ್ಚಯಿಸಿದ್ದಂತಹ, ಹಿಡಿದಿಟ್ಟ, ಹಿಡಿದಿಟ್ಟಂತ, ಹಿಡಿದಿಟ್ಟಂತಹ, ಹಿಡಿದಿಟ್ಟಿದ್ದ, ಹಿಡಿದಿಟ್ಟಿದ್ದಂತ, ಹಿಡಿದಿಟ್ಟಿದ್ದಂತಹ, ಹಿಡಿದಿಡಲಾದ, ಹಿಡಿದಿಡಲಾದಂತ, ಹಿಡಿದಿಡಲಾದಂತಹ
ఇతర భాషల్లోకి అనువాదం :
అర్థం : ನಿಶ್ಚಯಿಸಿದ ಅಥವಾ ಗೊತ್ತುಮಾಡಿದಂತಹ
ఉదాహరణ :
ನಾನು ನಿಶ್ಚಯಿಸಿದ ಸಮಯದಲ್ಲಿ ನಿಮ್ಮನ್ನು ಭೇಟಿ ಮಾಡುತ್ತೀನಿ.
పర్యాయపదాలు : ಗೊತ್ತುಮಾಡಿದ, ಗೊತ್ತುಮಾಡಿದಂತ, ಗೊತ್ತುಮಾಡಿದದಂತಹ, ನಿರ್ಣಯಿಸಿದ, ನಿರ್ಣಯಿಸಿದಂತ, ನಿರ್ಣಯಿಸಿದಂತಹ, ನಿಶ್ಚಯಿಸಿದಂತ, ನಿಶ್ಚಯಿಸಿದಂತಹ
ఇతర భాషల్లోకి అనువాదం :
Planned or scheduled for some certain time or times.
The scheduled meeting.అర్థం : ಯಾವದರ ನಿಷ್ಕರ್ಷೆ ಮಾಡಲಾಗಿದೆಯೋ ಅಥವಾ ನಿಶ್ಚಯಿಸುವುದಕ್ಕೆ ಯಾವುದು ಯೋಗ್ಯವೋ
ఉదాహరణ :
ಬೋಗವಾದಿ ಸಂಸ್ಕೃತಿಯಲ್ಲಿ ನಿಷ್ಕರ್ಷೆ ಮಾಡಿದ ಅವಸ್ಥೆಯಲ್ಲಿ ಎಲ್ಲರೂ ಒಂದಾಗಿರುತ್ತಾರೆ.
పర్యాయపదాలు : ತೀರ್ಮಾನಿಸದಂತ, ತೀರ್ಮಾನಿಸಿದ, ತೀರ್ಮಾನಿಸಿದಂತಹ, ನಿಷ್ಕರ್ಷೆ ಮಾಡಿದ ನಿಷ್ಕರ್ಷೆ ಮಾಡಿದಂತ, ನಿಷ್ಕರ್ಷೆ ಮಾಡಿದಂತಹ
ఇతర భాషల్లోకి అనువాదం :