పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಷೇಧಿಸು అనే పదం యొక్క అర్థం.

ನಿಷೇಧಿಸು   ಕ್ರಿಯಾಪದ

అర్థం : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

ఉదాహరణ : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

పర్యాయపదాలు : ಅಡ್ಡಿ ಮಾಡು, ನಿಷೇಧಗೊಳಿಸು, ಪ್ರವೇಶವಿಲ್ಲದಂತೆ ಮಾಡು


ఇతర భాషల్లోకి అనువాదం :

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

అర్థం : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

ఉదాహరణ : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

పర్యాయపదాలు : ಅಳಿಸಿ ಹಾಕು, ತೆಗೆದು ಹಾಕು, ರದ್ದು ಮಾಡು


ఇతర భాషల్లోకి అనువాదం :

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

అర్థం : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

ఉదాహరణ : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

పర్యాయపదాలు : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು


ఇతర భాషల్లోకి అనువాదం :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto