పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಷ್ಠುರವಾದಂತಹ అనే పదం యొక్క అర్థం.

ನಿಷ್ಠುರವಾದಂತಹ   ಗುಣವಾಚಕ

అర్థం : ಯಾರಲ್ಲಿ ದಯೆ ಇಲ್ಲದೆ ಇರುವುದೋ

ఉదాహరణ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

పర్యాయపదాలు : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ


ఇతర భాషల్లోకి అనువాదం :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

అర్థం : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

ఉదాహరణ : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

పర్యాయపదాలు : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


ఇతర భాషల్లోకి అనువాదం :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict