పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನಿಷ್ಫಲ అనే పదం యొక్క అర్థం.

ನಿಷ್ಫಲ   ನಾಮಪದ

అర్థం : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.

పర్యాయపదాలు : ಅಸಫಲ, ಅಸಫಲತೆ, ಕೈಗೂಡದ, ನಿರರ್ಥಕ, ನಿಷ್ಫಲತೆ, ವಿಫಲ, ವಿಫಲತೆ


ఇతర భాషల్లోకి అనువాదం :

असफल होने की अवस्था या भाव।

जीवन की असफलताओं से हमें सबक लेना चाहिए।
अनिष्पत्ति, असफलता, नाकामयाबी, नाकामी, विफलता

Lack of success.

He felt that his entire life had been a failure.
That year there was a crop failure.
failure

అర్థం : ಕೆಲಸವನ್ನು ಮಾಡದೆ ಇರುವ ಸ್ಥಿತಿ

ఉదాహరణ : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

పర్యాయపదాలు : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ವ್ಯರ್ಥ, ಸೋಮಾರಿತನ


ఇతర భాషల్లోకి అనువాదం :

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

అర్థం : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ

ఉదాహరణ : ಅವನೊಬ್ಬ ಅನರ್ಹ ವ್ಯಕ್ತಿ.

పర్యాయపదాలు : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ


ఇతర భాషల్లోకి అనువాదం :

वह जो लायक या योग्य न हो।

जिम्मेदारी आने पर नालायक भी लायक बन जाते हैं।
ना-लायक, नालायक

Someone who is not competent to take effective action.

incompetent, incompetent person

ನಿಷ್ಫಲ   ಗುಣವಾಚಕ

అర్థం : ಯಾವುದೇ ವಸ್ತು ಅಥವಾ ಸಂಗತಿಯು ಯಾವುದೇ ಉಪಯೋಗಕ್ಕೆ ಬರದೆ ಇರುವುದು

ఉదాహరణ : ನನ್ನದು ವ್ಯರ್ಥ ಪ್ರಯತ್ನ. ಇದು ನಿಷ್ಫಲ ಮರ. ನಿರರ್ಥಕವಾದ ಮಾತುಗಳಿಂದ ಯಾವುದೇ ಲಾಭವಿಲ್ಲ.

పర్యాయపదాలు : ಅಪ್ರಯೋಜಕ, ನಿರರ್ಥಕ, ವ್ಯರ್ಥ


ఇతర భాషల్లోకి అనువాదం :

जो किसी समय किसी कारणवश उपयोग में न हो।

आज मेरी गणित की घंटी खाली है।
ख़ाली, खाली

Not in active use.

The machinery sat idle during the strike.
Idle hands.
idle, unused