అర్థం : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
ఉదాహరణ :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
పర్యాయపదాలు : ಒಣಗಿದ, ಒಣಗಿದಂತ, ಒಣಗಿದಂತಹ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
ఇతర భాషల్లోకి అనువాదం :
అర్థం : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ఉదాహరణ :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
పర్యాయపదాలు : ಕಳೆಗುಂದಿದ, ಕಾಂತಿಹೀನ, ಬಿಳಿಚಿಕೊಂಡ, ಮಂಕಾದ
ఇతర భాషల్లోకి అనువాదం :