పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೀಚತನ అనే పదం యొక్క అర్థం.

ನೀಚತನ   ನಾಮಪದ

అర్థం : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

పర్యాయపదాలు : ಅಧಮ, ಅಧಮತೆ, ಕ್ಷುದ್ರ, ಕ್ಷುದ್ರತನ, ನೀಚ, ಹೀನ, ಹೀನತನ


ఇతర భాషల్లోకి అనువాదం :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

అర్థం : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

ఉదాహరణ : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

పర్యాయపదాలు : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


ఇతర భాషల్లోకి అనువాదం :

The act of deceiving.

deceit, deception, dissembling, dissimulation

అర్థం : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ

ఉదాహరణ : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು

పర్యాయపదాలు : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ಲಘುತ್ವ, ಸಣ್ಣದಾಗಿ, ಹಗುರವಾಗಿ


ఇతర భాషల్లోకి అనువాదం :

लघु या छोटे होने की अवस्था या भाव।

किसी को लघुता महसूस नहीं करनी चाहिए।
अल्पता, अल्पत्व, छोटाई, छोटापन, तनुता, लघिमा, लघुता, लघुत्व, लाघव

The property of having a relatively small size.

littleness, smallness

అర్థం : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

ఉదాహరణ : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

పర్యాయపదాలు : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ


ఇతర భాషల్లోకి అనువాదం :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation