పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೀರಸವಾದಂತ అనే పదం యొక్క అర్థం.

ನೀರಸವಾದಂತ   ಗುಣವಾಚಕ

అర్థం : ತುಂಬಾ ಸಮಯದವರೆಗೆ ಒಂದೇ ರೂಪದಲ್ಲಿ ಪ್ರಯೋಗವಾಗುತ್ತಿರುವಂತಹ

ఉదాహరణ : ನಿಸ್ಸಾರವಾದ ವಿಲಕ್ಷಣ ಮಾತುಗಳನ್ನು ಕೇಳುವುದಕ್ಕೆ ನನಗೆ ಸಮಯವಿಲ್ಲ.

పర్యాయపదాలు : ನಿಸ್ಸಾರವಾದ, ನಿಸ್ಸಾರವಾದಂತ, ನಿಸ್ಸಾರವಾದಂತಹ, ನೀರಸ, ನೀರಸವಾದ, ನೀರಸವಾದಂತಹ


ఇతర భాషల్లోకి అనువాదం :

जो बहुत समय से एक ही रूप में प्रयोग हो रहा हो।

घिसा-पिटा चुटकुला सुनने के लिए मेरे पास समय नहीं है।
घिसा पिटा, घिसा-पिटा

అర్థం : ಯಾವುದರಲ್ಲಿ ಎಣ್ಣೆ, ತುಪ್ಪ ಮೊದಲಾದ ಜಿಟ್ಟಿನ ವಸ್ತುವಿಲ್ಲವೋ

ఉదాహరణ : ರೈತರು ಪ್ರಸನ್ನತಾಪೂರ್ವಕವಾಗಿ ಒಣಗಿದ ರೊಟ್ಟಿ ಮತ್ತು ಚಟ್ನಿಯನ್ನು ತಿನ್ನುತ್ತಿದ್ದಾರೆ.

పర్యాయపదాలు : ಒಣಗಿದ, ಒಣಗಿದಂತ, ಒಣಗಿದಂತಹ, ಒಣತನ, ನೀರಸವಾದ, ನೀರಸವಾದಂತಹ, ರಸಹೀನವಾದ, ರಸಹೀನವಾದಂತ, ರಸಹೀನವಾದಂತಹ, ಶುಷ್ಕತೆ, ಶುಷ್ಕತೆಯ, ಶುಷ್ಕತೆಯಂತ, ಶುಷ್ಕತೆಯಂತಹ


ఇతర భాషల్లోకి అనువాదం :

जिसमें तेल, घी आदि चिकनी वस्तु न मिली हो या पड़ी हो।

किसान प्रसन्नतापूर्वक रूखी रोटी और चटनी खा रहा है।
अस्निग्ध, रुक्ष, रूख, रूखड़ा, रूखरा, रूखा, रूखा सूखा, रूखा-सूखा

(of food) eaten without a spread or sauce or other garnish.

Dry toast.
Dry meat.
dry

అర్థం : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ

ఉదాహరణ : ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.

పర్యాయపదాలు : ನೀರಸ, ನೀರಸವಾದ, ನೀರಸವಾದಂತಹ, ಮಂದವಾದ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ


ఇతర భాషల్లోకి అనువాదం :

जिसमें शक्कर, नमक या मिर्च आदि न डला या डाला हुआ हो।

मैं फीकी चाय पसन्द करती हूँ।
फीका

Lacking taste or flavor or tang.

A bland diet.
Insipid hospital food.
Flavorless supermarket tomatoes.
Vapid beer.
Vapid tea.
bland, flat, flavorless, flavourless, insipid, savorless, savourless, vapid