అర్థం : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
ఉదాహరణ :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ఇతర భాషల్లోకి అనువాదం :
అర్థం : ನೀರಿನ ಅಂಶ ಜಾಸ್ತಿಯಿರುವ ವಸ್ತು
ఉదాహరణ :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
పర్యాయపదాలు : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ఇతర భాషల్లోకి అనువాదం :
అర్థం : ಯಾವುದು ನೀರಿನ ತರಹ ತೆಳುವಾಗಿದೆಯೋ
ఉదాహరణ :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
పర్యాయపదాలు : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ
ఇతర భాషల్లోకి అనువాదం :
అర్థం : ಯಾವುದು ದಯೆಯಿಂದ ತುಂಬಿದೆಯೋ
ఉదాహరణ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
పర్యాయపదాలు : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ
ఇతర భాషల్లోకి అనువాదం :