పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೀರು ತುಂಬಿರುವಂತ అనే పదం యొక్క అర్థం.

అర్థం : ಎಲ್ಲೋ ಒಂದು ಕಡೆ ನೀರು ಹೆಚ್ಚಾಗಿರುವುದು ಅಥವಾ ನೀರಿನಿಂದ ಆವೃತವಾಗಿರುವ

ఉదాహరణ : ನೀರು ತುಂಬಿರುವ ನದಿಗಳಿಂದ ಆ ಹಳ್ಳಿ ಮುಚ್ಚಿಹೋಗಿದೆ.

పర్యాయపదాలు : ನೀರಿನಿಂದ ಆವೃತವಾದ, ನೀರಿನಿಂದ ಆವೃತವಾದಂತ, ನೀರಿನಿಂದ ಆವೃತವಾದಂತಹ, ನೀರು ತುಂಬಿರುವ, ನೀರು ತುಂಬಿರುವಂತಹ


ఇతర భాషల్లోకి అనువాదం :

जहाँ जल अधिक हो या जो जल से परिपूर्ण हो।

वह गाँव अनूप नदियों से घिरा हुआ है।
अनूप

అర్థం : ನೀರಿನಿಂದು ತುಂಬಿರುವ ಅಥವಾ ಪರಿಪೂರ್ಣವಾದ

ఉదాహరణ : ಅಧಿಕ ಮಳೆಯ ಕಾರಣದಿಂದಾಗಿ ಎಲ್ಲಾ ಕ್ಷೇತ್ರವು ಜಲಾವೃತ್ತವಾಗಿದೆ.

పర్యాయపదాలు : ಜಲಪೂರ್ಣವಾದ, ಜಲಪೂರ್ಣವಾದಂತ, ಜಲಪೂರ್ಣವಾದಂತಹ, ಜಲಮಯವಾದ, ಜಲಮಯವಾದಂತ, ಜಲಮಯವಾದಂತಹ, ಜಲಾವೃತ್ತವಾದ, ಜಲಾವೃತ್ತವಾದಂತ, ಜಲಾವೃತ್ತವಾದಂತಹ, ನೀರಿನಿಂದ ತುಂಬಿದ, ನೀರಿನಿಂದ ತುಂಬಿದಂತ, ನೀರಿನಿಂದ ತುಂಬಿದಂತಹ, ನೀರಿನಿಂದ ತುಂಬಿರುವ, ನೀರಿನಿಂದ ತುಂಬಿರುವಂತ, ನೀರಿನಿಂದ ತುಂಬಿರುವಂತಹ, ನೀರು ತುಂಬಿಕೊಂಡಿರುವ, ನೀರು ತುಂಬಿಕೊಂಡಿರುವಂತ, ನೀರು ತುಂಬಿಕೊಂಡಿರುವಂತಹ, ನೀರು ತುಂಬಿದ, ನೀರು ತುಂಬಿರುವಂತಹ


ఇతర భాషల్లోకి అనువాదం :

जल से भरा हुआ या परिपूर्ण।

अधिक वर्षा के कारण पूरा क्षेत्र जलमय हो गया है।
अपोमय, जलमय

Filled with water.

Watery soil.
watery