పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೂತನವಾದ అనే పదం యొక్క అర్థం.

ನೂತನವಾದ   ನಾಮಪದ

అర్థం : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ఉదాహరణ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

పర్యాయపదాలు : ಆಧುನಿಕ, ಆಧುನಿಕತೆ, ಆಧುನಿಕವಾದ, ನವೀನತೆ, ನಾವೀನ್ಯ, ನೂತನ, ಹೊಸತನ


ఇతర భాషల్లోకి అనువాదం :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

ನೂತನವಾದ   ಗುಣವಾಚಕ

అర్థం : ಯಾವುದೋ ಒಂದನ್ನು ಮಾಡಿ, ತೆಗೆದು ಅಥವಾ ಪ್ರಸ್ತುತವಾಗಿ ಸ್ವಲ್ಪವೇ ದಿನ ಆಗಿರುವ

ఉదాహరణ : ವೈಜ್ಞಾನಿಕ ಕ್ಷೇತ್ರದಲ್ಲಿ ಹೊಸದಾಗಿ ರೋಬೊಟ್ ತಯಾರಿಸಿದ್ದಾರೆ.

పర్యాయపదాలు : ನವ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನವಾದಂತ, ನೂತನವಾದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


ఇతర భాషల్లోకి అనువాదం :

जिसे बने, निकले या प्रस्तुत हुए थोड़े ही दिन हुए हों।

वैज्ञानिक क्षेत्र में रोबोट का निर्माण नया है।
अभिनव, अयातयाम, अव्याहत, आधुनिक, नया, नया नवेला, नया-नवेला, नव, नवीन, नूतन, न्यू, शारद, हाल का

Original and of a kind not seen before.

The computer produced a completely novel proof of a well-known theorem.
fresh, new, novel

అర్థం : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

ఉదాహరణ : ಅವನು ಹೊಸ ಬೈಕೊಂದನ್ನು ಕೊಂಡನು.

పర్యాయపదాలు : ಈಚಿನ, ನವ, ನೂತನ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸ, ಹೊಸದಾದ, ಹೊಸದಾದಂತ, ಹೊಸದಾದಂತಹ


ఇతర భాషల్లోకి అనువాదం :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

అర్థం : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

ఉదాహరణ : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

పర్యాయపదాలు : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸತು, ಹೊಸದಾಂತ, ಹೊಸದಾಂತಹ, ಹೊಸದಾದ


ఇతర భాషల్లోకి అనువాదం :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative