పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೆರವು అనే పదం యొక్క అర్థం.

ನೆರವು   ನಾಮಪದ

అర్థం : ಜೊತೆಯಲ್ಲಿ ಇರುವ ಕ್ರಿಯೆ

ఉదాహరణ : ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.

పర్యాయపదాలు : ಕೂಟ, ಗೆಳೆತನ, ಜೊತೆ, ಜೊತೆಗೆ, ಭೇಟಿ, ಸಂಪರ್ಕ, ಸಹಚರ, ಸಹವಾಸ


ఇతర భాషల్లోకి అనువాదం :

संग रहने की क्रिया।

बुरे लोगों की संगति के कारण राम बिगड़ गया।
आसंग, आसङ्ग, इशतराक, इशतिराक, इश्तराक, इश्तिराक, संग, संग-साथ, संगत, संगति, संसर्ग, साथ, सोहबत

The state of being with someone.

He missed their company.
He enjoyed the society of his friends.
companionship, company, fellowship, society

అర్థం : ಯದ್ಧದ ಸಮಯದಲ್ಲಿ ಸೇನೆ, ದುಡ್ಡು ಇತ್ಯಾದಿಗಳ ರೂಪದಲ್ಲಿ ದೊರೆಯುವ ಸಹಾಯ

ఉదాహరణ : ಸರಿಯಾದ ಸಮಯದಲ್ಲಿ ನೆರವು ದೊರೆಯದೆ ಇದ್ದರೆ ನಾವು ಯುದ್ದದಲ್ಲಿ ಸೋತುಹೋಗುತ್ತಿದ್ದೆವು.

పర్యాయపదాలు : ಒತ್ತಾಸೆ, ಸಹಾಯ


ఇతర భాషల్లోకి అనువాదం :

युद्ध के समय सेना, पैसा आदि के रूप में मिलनेवाली सहायता।

यदि कुमक समय पर नहीं मिली तो हम यह युद्ध हार सकते हैं।
कुमक

అర్థం : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

ఉదాహరణ : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

పర్యాయపదాలు : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ತಳಹದಿ, ಭರವಸೆ


ఇతర భాషల్లోకి అనువాదం :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

అర్థం : ಒಬ್ಬ ವ್ಯಕ್ತಿಗೆ, ಯಾವುದನ್ನೇ ಮಾಡುವುದು, ಪಡೆಯುವುದು, ಮೊದಲಾದವಕ್ಕೆ ಕೊಡುವ ಬೆಂಬಲ

ఉదాహరణ : ನನ್ನ ಕಷ್ಟದಲ್ಲಿ ಅವರು ಸಹಾಯ ಮಾಡಿದರು.

పర్యాయపదాలు : ಒತ್ತಾಸೆ, ಸಹಕಾರ, ಸಹಾಯ


ఇతర భాషల్లోకి అనువాదం :

किसी के कार्य आदि में इस प्रकार योग देने की क्रिया कि वह काम जल्दी या ठीक तरह से हो।

इस काम को करने में उसने मेरी सहायता की।
अयानत, इमदाद, इम्दाद, कुमक, मदद, राहत, शिकरत, शिष्टि, सहयोग, सहायता

The activity of contributing to the fulfillment of a need or furtherance of an effort or purpose.

He gave me an assist with the housework.
Could not walk without assistance.
Rescue party went to their aid.
Offered his help in unloading.
aid, assist, assistance, help

అర్థం : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ఉదాహరణ : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

పర్యాయపదాలు : ಕೊಡುವಿಕೆ, ದಾನ, ಸಂಯೋಗ, ಸಹಯೋಗ, ಸಹಾಯ


ఇతర భాషల్లోకి అనువాదం :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान