పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೆಲಸಮ ಮಾಡು అనే పదం యొక్క అర్థం.

ನೆಲಸಮ ಮಾಡು   ಕ್ರಿಯಾಪದ

అర్థం : ಯಾವುದನ್ನಾದರು ಹಾಳು ಮಾಡುವುದಕ್ಕೆ ಹೇಳುವ ಪ್ರಕ್ರಿಯೆ

ఉదాహరణ : ಕ್ರೂರ ರಾಜನು ಸಿಪಾಯಿಗಳಿಂದ ಪಕ್ಕದ ರಾಜ್ಯದ ಸೀಮಾ ಕ್ಷೇತ್ರವನ್ನು ಹಾಳು ಮಾಡಿಸಿದನು.

పర్యాయపదాలు : ಹಾಳು ಮಾಡು


ఇతర భాషల్లోకి అనువాదం :

किसी को उजाड़ने में प्रवृत्त करना।

क्रूर राजा ने सिपाहियों से पड़ोसी राज्य के सीमावर्ती क्षेत्रों को उजड़वा दिया।
उजड़वाना

అర్థం : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು

ఉదాహరణ : ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.

పర్యాయపదాలు : ಒಡಿಸಿಹಾಕು, ಕೆಡಹು


ఇతర భాషల్లోకి అనువాదం :

दीवार, मकान आदि को तोड़कर गिराना।

नया घर बनाने के लिए सोहन पुराने घर को ढाह रहा है।
ढाना, ढाहना

Destroy completely.

The wrecking ball demolished the building.
demolish, pulverise, pulverize

ನೆಲಸಮ ಮಾಡು   ನಾಮಪದ

అర్థం : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ

ఉదాహరణ : ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.

పర్యాయపదాలు : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು


ఇతర భాషల్లోకి అనువాదం :

किसी वस्तु आदि को नष्ट करने की क्रिया।

परमेश्वर शत्रुओं का मर्दन करने के लिए जन्म लेते हैं।
अवदारण, अवमर्षण, उजाड़ना, उजारना, उज्जारना, नष्ट करना, मर्दन, मिटाना

The termination of something by causing so much damage to it that it cannot be repaired or no longer exists.

destruction, devastation