అర్థం : ಒಂದು ಪ್ರಕಾರದ ಮರ ಅದರಿಂದ ಸಿಹಿಯಾದ ಹಣ್ಣು ಪ್ರಾಪ್ತವಾಗುತ್ತದೆ ಅದನ್ನು ತಿನ್ನುತ್ತಾರೆ
ఉదాహరణ :
ಮಕ್ಕಳು ನೇರಳೆಹಣ್ಣನ್ನು ಕೆತ್ತುಕೊಂಡು ತಿನ್ನುತ್ತಿದ್ದಾರೆ.
పర్యాయపదాలు : ನೇರಳೆ, ನೇರಳೆ ಹಣ್ಣು, ನೇರಿಳೆ
ఇతర భాషల్లోకి అనువాదం :
Sweet usually dark purple blackberry-like fruit of any of several mulberry trees of the genus Morus.
mulberryఅర్థం : ಸದಾಹಸಿರಾಗಿರುವ ವೃಕ್ಷದ ಫಲ ಅದು ಬೂದಿ ಮತ್ತು ಕಪ್ಪು ಬಣ್ಣವಾಗಿರುತ್ತದೆ
ఉదాహరణ :
ಅವರು ನೇರಳೆ ಹಣ್ಣನ್ನು ತಿನ್ನುತ್ತಿದ್ದಾರೆ.ಮಧುಮೇಹ ರೋಗಿಗಳು ನೇರಳೆ ಹಣ್ಣನ್ನು ತಿನ್ನುವುದು ಒಳ್ಳೆಯದು.
పర్యాయపదాలు : ಜಂಬೂ ಫಲ, ಜಂಬೂ ಹಣ್ಣು, ಜಂಬೂ-ಫಲ, ಜಂಬೂ-ಹಣ್ಣು, ನೇರಳೆ, ನೇರಳೆ ಫಲ, ನೇರಳೆ ಹಣ್ಣು, ನೇರಳೆ-ಫಲ, ನೇರಳೆ-ಹಣ್ಣು, ನೇರಿಲ, ನೇರಿಲ ಫಲ, ನೇರಿಲ ಹಣ್ಣು, ನೇರಿಲ-ಫಲ, ನೇರಿಲ-ಹಣ್ಣು, ನೇರಿಳೆ, ನೇರಿಳೆ ಫಲ, ನೇರಿಳೆ-ಫಲ, ನೇರಿಳೆ-ಹಣ್ಣು
ఇతర భాషల్లోకి అనువాదం :