పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ನೈರ್ಮಲ್ಯ అనే పదం యొక్క అర్థం.

ನೈರ್ಮಲ್ಯ   ನಾಮಪದ

అర్థం : ಯಾವುದೇ ರೀತಿಯ ಅಶುದ್ದತೆ ಇಲ್ಲದಿರುವುದು

ఉదాహరణ : ಆರೋಗ್ಯಕ್ಕಾಗಿ ನಮ್ಮ ಸುತ್ತಲು ಸ್ವಚ್ಫ ಪರಿಸರದ ಅಗತ್ಯವಿದೆ.

పర్యాయపదాలు : ಶುದ್ಧತೆ, ಶುದ್ಧಿ, ಸ್ವಚ್ಫ


ఇతర భాషల్లోకి అనువాదం :

खरे अर्थात् निर्मल, शुद्ध अथवा निश्चल या स्पष्टवादी होने की अवस्था, गुण या भाव।

सुनार सोने का खरापन जाँच कर ही उसका क्रय करता है।
आज कल षट्कर्म या शुद्धि क्रिया योग में चिकित्सा समुदाय की बहुत रुचि जगी है।
खरापन, पाकी, पाकीजगी, पाकीज़गी, विशुद्धता, विशुद्धि, शुद्धता, शुद्धि

Being undiluted or unmixed with extraneous material.

pureness, purity

అర్థం : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ

ఉదాహరణ : ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.

పర్యాయపదాలు : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು


ఇతర భాషల్లోకి అనువాదం :

स्वच्छ होने की अवस्था या भाव।

स्वच्छता बरतने से बीमारियाँ नहीं फैलतीं।
रासायनिक प्रक्रिया द्वारा जल की स्वच्छता बनाई रखी जा सकती है।
अमलता, उजराई, उजलाई, उजलापन, उज्ज्वलता, उज्ज्वला, उज्वलता, उज्वला, धवलिमा, निर्मलता, पूति, शुद्धता, शुद्धि, सफाई, साफ-सफाई, सुथरापन, स्वच्छता

The state of being clean. Without dirt or other impurities.

cleanness