అర్థం : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
ఉదాహరణ :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
పర్యాయపదాలు : ದುಃಖದ, ದುಃಖದಂತ, ದುಃಖದಂತಹ, ನೋವಿನ, ನೋವಿನಂತ, ಯಾತನೆಯ, ಯಾತನೆಯಂತ, ಯಾತನೆಯಂತಹ
ఇతర భాషల్లోకి అనువాదం :
Causing physical discomfort.
Bites of black flies are more than irritating; they can be very painful.