అర్థం : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು
ఉదాహరణ :
ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.
పర్యాయపదాలు : ಕರ್ಮಚಾರಿ, ಕೆಲಸಗಾರ, ಚಾಕರಿ ಮಾಡುವವ, ಸೇವಕ
ఇతర భాషల్లోకి అనువాదం :
An assistant subject to the authority or control of another.
foot soldier, subordinate, subsidiary, underlingఅర్థం : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ
ఉదాహరణ :
ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.
పర్యాయపదాలు : ಕರ್ಮಚಾರಿ, ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ಸೇವಕ
ఇతర భాషల్లోకి అనువాదం :
किसी के अधीन रहकर अथवा यों ही किसी के स्थान पर उसकी ओर से काम करनेवाला।
राम छुट्टी पर जाने से पहले अपना प्रतिपुरुष नियुक्त कर दिया है।అర్థం : ಯಾವುದೇ ಕಾರ್ಯಾಲಯ ಅಥವಾ ಸಂಸ್ಥೆಗಳಲ್ಲಿ ಸಂಬಳದ ಮೇರೆಗೆ ದುಡಿಯುತ್ತುರುವ ವ್ಯಕ್ತಿ
ఉదాహరణ :
ಬಹುಪಾಲು ಸರಕಾರಿ ನೌಕರರು ತುಂಬಾ ಸೋಮಾರಿತನದಿಂದ ಕಾರ್ಯ ನಿರ್ವಹಿಸುತ್ತಾರೆ.
పర్యాయపదాలు : ಉದ್ಯೋಗಿ, ವೃತ್ತಿನಿರತ, ಸೇವಾನಿರತ
ఇతర భాషల్లోకి అనువాదం :
A worker who is hired to perform a job.
employeeఅర్థం : ಸಂಭಳ ತೆಗೆದುಕೊಂಡು ಸೇವೆ ಮಾಡುವವರು
ఉదాహరణ :
ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ
పర్యాయపదాలు : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ಪರಿಚಾರಕ, ವ್ಯಕ್ತಿ, ಸೇವಕ
ఇతర భాషల్లోకి అనువాదం :
वह जो वेतन आदि लेकर सेवा करता हो।
मेरा नौकर एक हफ्ते के लिए घर गया है।అర్థం : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು
ఉదాహరణ :
ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.
పర్యాయపదాలు : ಆಳು, ಗೃಹಸೇವಕ, ಚಾಕರ, ಜವಾನ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ
ఇతర భాషల్లోకి అనువాదం :
वह सेवक जो घर पर रहकर ही सेवा करे।
आज की ताज़ा ख़बर के अनुसार एक घरेलू नौकर ने अपने मालिक की जान ली।A servant who is paid to perform menial tasks around the household.
domestic, domestic help, house servant