అర్థం : ಯಾವುದೇ ಕೆಲಸವನ್ನು ಮಾಡಿಯೇತಿರುತ್ತೇನೆ ಎನ್ನುವುದಾಗಲಿ ಯಾವುದನ್ನಾದರೂ ಮಾಡುವುದಿಲ್ಲ ಎಂತಾಗಲಿ ಗಟ್ಟಿ ನಿರ್ಧಾರ ಮಾಡುವುದು
ఉదాహరణ :
ಭೀಷ್ಮನು ಜೀವನಪರ್ಯಾಂತ ಬ್ರಹ್ಮಾಚರ್ಯವನ್ನು ಪಾಲಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದನು.
పర్యాయపదాలు : ನಿಶ್ಚಯ, ಪ್ರತಿಜ್ಞೆ
ఇతర భాషల్లోకి అనువాదం :
A verbal commitment by one person to another agreeing to do (or not to do) something in the future.
promiseఅర్థం : ಆಟ ಮುಂತಾದ ಸಂಭವಿಸಬಹುದಾದ ಘಟನೆಯ ಕುರಿತು ಮುಂಚಿತವಾಗಿಯೇ ಆ ಬಗ್ಗೆ ಇನ್ನೊಬ್ಬರಲ್ಲಿ ವಿಶ್ವಾಸ ವ್ಯಕ್ತಪಡಿಸಿದಾಗ ವಿಶ್ವಾಸ ವ್ಯಕ್ತಪಡಿಸಿದಾಗ ಆ ವಿಶ್ವಾಸದ ಬಗ್ಗೆ ಮತ್ತೊಬ್ಬ ಅವಿಶ್ವಾಸ ವ್ಯಕ್ತಪಡಿಸಿ ನಿನ್ನ ವಿಶ್ವಾಸ ನಿಜವಾದರೆ ಇಂತಿಷ್ಟು ಹಣ ಅಥವಾ ವಸ್ತುವಿನ ರೂಪದಲ್ಲಿ ಕೊಡುವುದಾಗಿಯೂ ನಿಜವಾಗದಿದ್ದರೆ ಅಷ್ಟೇ ಹಣ ಅಥವಾ ವಸ್ತುವನ್ನು ನೀನು ನನಗೆ ಕೊಡಬೇಕೇಂಬ ಒಪ್ಪಂದದ ಆಟ
ఉదాహరణ :
ಶ್ಯಾಮನು ಭಾರತದ ತಂಡ ಆಸ್ಟ್ರೇಲಿಯ ತಂಡದ ವಿರುದ್ದ ಗೆಲ್ಲುತ್ತದೆ ಎಂದು ಗೆಳೆಯರಲ್ಲಿ ಬಾಜಿ ಕಟ್ಟಿದ. ನಾನು ಗೆಲ್ಲುವೆ ಎಂದು ಅವನು ಗೆಳೆಯರಲ್ಲಿ ಪಣ ಕಟ್ಟಿದ.
ఇతర భాషల్లోకి అనువాదం :
అర్థం : ಜೂಜಿನಾಟದಲ್ಲಿ ಸೋಲು-ಗೆಲುವಿಗಾಗಿ ಇಡುವ ದುಡ್ಡು, ವಸ್ತು ಮುಂತಾದವು
ఉదాహరణ :
ಯುದಿಷ್ಠಿರನು ದಾಳದ ಆಟದಲ್ಲಿ ದ್ರೌಪದಿಯನ್ನು ಪಣವಾಗಿ ಇಟ್ಟಿದ್ದನು.
ఇతర భాషల్లోకి అనువాదం :