అర్థం : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ఉదాహరణ :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
పర్యాయపదాలు : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
ఇతర భాషల్లోకి అనువాదం :
The state of being subordinate to something.
subordination