అర్థం : ಅತ್ಯಧಿಕ ಆನಂದ
ఉదాహరణ :
ಪರೀಕ್ಷೆಯಲ್ಲಿ ಹೆಚ್ಚು ಅಂಕ ಬಂದಿದ್ದರಿಂದ ನನಗೆ ಅತ್ಯಂತ ಆನಂದವಾಗಿದೆ.
పర్యాయపదాలు : ಅತ್ಯಂತ ಆನಂದ, ಅತ್ಯಾನಂತ
ఇతర భాషల్లోకి అనువాదం :
అర్థం : ಅನಂದದ ಉತ್ತುಂಗ
ఉదాహరణ :
ಧ್ಯಾನದ ಆಳಕ್ಕೆ ಇಳಿದರೆ ಆನಂದಲ್ಲಿ ತೇಲಾಡುವ ಅನುಭವವಾಗುವುದು.
పర్యాయపదాలు : ಆನಂದ, ಆನಂದಾತಿರೇಕ, ಉತ್ಸಾಹ, ಉಲ್ಲಾಸ, ಸಂತೋಷ
ఇతర భాషల్లోకి అనువాదం :
आनंद की चरमावस्था।
ध्यान की गहराई में आनंदातिरेक की अनुभूति होती है।అర్థం : ಧರ್ಮ ಗ್ರಂಥಗಳ ಪ್ರಕಾರ ಅವರು ಶೇಷ್ಠ ಸತ್ಯ ಸೃಷ್ಟಿಯಲ್ಲಿ ಗೌರವಸಲು ಪಡುವರು
ఉదాహరణ :
ಈಶ್ವರನು ಸರ್ವವ್ಯಾಪಿ ಈಶ್ವರನೇ ನಮ್ಮೆಲ್ಲರ ರಕ್ಷಕ
పర్యాయపదాలు : ಅಖಿಲೇಶ್ವರ, ಅಶರೀರ, ಆಧಿ ಪುರುಷ, ಆಧಿ-ಪುರುಷ, ಆಧಿಕರ್ತ, ಆಧಿಪುರುಷ, ಕರ್ತ, ಚಿಂತಾಮಣಿ, ಜಗದೀಶ, ಜಗನ್ನಾಥ, ತ್ರಿಲೋಕನಾಥ, ತ್ರಿಲೋಕಪತಿ, ತ್ರಿಲೋಕೇಶ, ದೀನ ಬಂಧು, ದೀನ-ಬಂಧು, ದೀನಬಂಧು, ಪರಮಪಿತ, ಪರಮಾತ್ಮ, ಪ್ರಧಾನ ಆತ್ಮ, ಪ್ರಧಾನಾತ್ಮ, ಮುಖ್ಯ ಆತ್ಮ, ವಾಸು, ವಿಧಾತ, ವಿಶ್ವನಾಥ, ವಿಶ್ವಪತಿ, ಸದ್ ಗುರು
ఇతర భాషల్లోకి అనువాదం :
धर्मग्रंथों द्वारा मान्य वह सर्वोच्च सत्ता जिसे सृष्टि का स्वामी माना जाता है।
ईश्वर सर्वव्यापी है।The supernatural being conceived as the perfect and omnipotent and omniscient originator and ruler of the universe. The object of worship in monotheistic religions.
god, supreme being