పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಾಕ್ರಮ అనే పదం యొక్క అర్థం.

ಪರಾಕ್ರಮ   ನಾಮಪದ

అర్థం : ಬಾಹುಗಳ ಅಥವಾ ಶರೀರದ ಬಲ ಅದರಿಂದ ಮನುಷ್ಯ ಯಾವುದಾದರು ದೊಡ್ಡ ಕೆಲಸವನ್ನು ಮಾಡುತ್ತಾನೆ

ఉదాహరణ : ಭರತನ ಭುಜಬಲದ ಅಂದಾಜು ಯಾರಿಗೂ ಇಲ್ಲ.

పర్యాయపదాలు : ತೋಳಬಲ, ಬಲಶೌರ್ಯ, ಬಾಹುಬಲ, ಭುಜಬಲ, ಶಾರೀರಿಕ ಶಕ್ತಿ


ఇతర భాషల్లోకి అనువాదం :

बाहुओं या शरीर का वह बल जिससे मनुष्य कोई बड़ा काम करता है।

भरत के बाहुबल का अंदाजा किसी को नहीं था।
पराक्रम, बाहुबल, भुजबल, शारीरिक शक्ति

Physical strength.

might, mightiness, power

అర్థం : ಇನ್ನೊಬ್ಬರನ್ನು ಹೆದರಿಸುವಂತಹ ಅಥವಾ ಇನ್ನೊಬ್ಬರಲ್ಲಿ ನಡುಕ ಹುಟ್ಟಿಸುವಂತಹ ಧೈರ್ಯ ಅಥವಾ ಶೂರತನದ ಗುಣ

ఉదాహరణ : ರಾವಣನ ಪ್ರತಾಪ ಕಂಡು ದೇವತೆಗಳು ಸಹಾ ಆತಂಕ ಪಡುತ್ತಿದ್ದರು.

పర్యాయపదాలు : ಪ್ರತಾಪ


ఇతర భాషల్లోకి అనువాదం :

शक्ति, वीरता आदि का ऐसा प्रभाव जिससे विरोधी दबे रहें।

रावण के रौब से देव भी आतंकित थे।
इकबाल, इक़बाल, दाप, दाब, प्रताप, रोब, रौब

అర్థం : ಪುರುಷರ ಯೋಗ್ಯವಾದ ಅಥವಾ ಉಪಯುಕ್ತವಾದ ಕೆಲಸ

ఉదాహరణ : ಪೌರುಷವಿಲ್ಲದ ಜೀವನದಲ್ಲಿ ಏನೂ ಪಡೆಯಲು ಸಾಧ್ಯವಿಲ್ಲ.

పర్యాయపదాలు : ಪುರುಷತ್ವ, ಪುರುಷಾರ್ಥ, ಪೌರುಷ, ಶಕ್ತಿ


ఇతర భాషల్లోకి అనువాదం :

पुरुषों के योग्य या उपयुक्त काम।

बिना पौरुष के जीवन में कुछ नहीं मिलता।
पुरुषार्थ, पौरुष, मनुसाई

The trait of behaving in ways considered typical for men.

masculinity

అర్థం : ಮನಸ್ಸಿನಲ್ಲಿರುವ ದಿಡ್ಡತನವು ಒಂದು ದೊಡ್ಡ ಕೆಲಸವನ್ನು ಮಾಡುವುದಕ್ಕೆ ಪ್ರಚೋದನೆಯನ್ನು ನೀಡುತ್ತದೆ ಅಥವಾ ಯಾವುದಾದರೊಂದರ ಕಾರಣದಿಂದ ನಿರ್ಭಯವಾಗಿ ಯಾವುದಾದರು ತೊಂದರೆ ಮುಂತಾದವುಗಳನ್ನು ಎದುರಿಸಬೇಕಾಗುತ್ತದೆ

ఉదాహరణ : ಧೈರ್ಯವಂತಸಾಹಸಿಯಾಗಿದ್ದರೆ ಒಬ್ಬನೇ ಬಂದು ಸಿಗುವೀರ ರಾಣಿ ಕಿತ್ತೂರು ಚೆನ್ನಮ್ಮ ಸಾಹಸದ ಕಥೆಯನ್ನು ಇನ್ನೂ ನೆನಪಿನಲ್ಲಿದೆ.

పర్యాయపదాలు : ಎದೆಗಾರಿಕೆ, ಕೆಚ್ಚು, ದಿಟ್ಟತನ, ಧೈರ್ಯ, ಬಹದ್ದೂರ್, ವೀರತ್ವ, ಶಕ್ತಿಮೀರಿ ಮಾಡುವ ಕೆಲಸ, ಸಾಹಸ


ఇతర భాషల్లోకి అనువాదం :

मन की वह दृढ़ता जो कोई बड़ा काम करने में प्रवृत्त करती है या जिसके कारण हम निडर होकर किसी खतरे आदि का सामना करते हैं।

साहस हो तो अकेले में आकर मिलो।
वीर सावरकर के साहस की कहानी अभी भी याद की जाती है।
अध्यवसान, अमर्ष, अवष्टंभ, अवष्टम्भ, इमकान, कलेजा, गुरदा, गुर्दा, ज़ुर्रत, जिगर, जीवट, जुर्रत, दिलगुरदा, दिलावरी, दिलेरी, पित्ता, प्रसर, बहादुरी, मजाल, साहस, हिम्मत, हौसला

A quality of spirit that enables you to face danger or pain without showing fear.

braveness, bravery, courage, courageousness

అర్థం : ವೀರನಾಗಿರುವುದು

ఉదాహరణ : ರಾಣಿ ಲಕ್ಷ್ಮೀಬಾಯಿಯ ವೀರತನ ಜಗತ್ತಿಗೆಲ್ಲಾ ತಿಳಿದಿದ್ದೇ ಆಗಿದೆ.

పర్యాయపదాలు : ಕಲಿತನ, ಕೆಚ್ಚು, ಛಾತಿ, ವೀರತನ, ವೀರ್ಯ, ಶೌರ್ಯ, ಸಾಹಸ


ఇతర భాషల్లోకి అనువాదం :