అర్థం : ದೊಡ್ಡ ಪರಾತ ಅಥವಾ ತಟ್ಟೆಯಲ್ಲಿ ಮೀಠಾಯಿಯನ್ನು ತೆಗೆದುಕೊಂದು ತಿರುಗಾಡುತ್ತಾ ಮಾರುವರು
ఉదాహరణ :
ಅವನು ಹಲ್ವ(ಸಿಹಿತಿಂಡಿ) ಮಾರಲು ತಲೆ ಮೇಲೆ ಪರಾತವನ್ನು ಇಟ್ಟುಕೊಂಡು ಹಳ್ಳಿ ಹಳ್ಳಿಯಲ್ಲಿ ಓಡಾಡುತ್ತಾ ಇರುವನು.
పర్యాయపదాలు : ದೊಡ್ಡ ತಟ್ಟೆ, ಪರಾತು
ఇతర భాషల్లోకి అనువాదం :
అర్థం : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
ఉదాహరణ :
ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
పర్యాయపదాలు : ತಾಂಬಾಣ, ದೊಡ್ಡ ತಟ್ಟೆ, ಹರಿವಾಣ
ఇతర భాషల్లోకి అనువాదం :