పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಾಶ್ರಯ అనే పదం యొక్క అర్థం.

ಪರಾಶ್ರಯ   ನಾಮಪದ

అర్థం : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ఉదాహరణ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

పర్యాయపదాలు : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ


ఇతర భాషల్లోకి అనువాదం :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ಪರಾಶ್ರಯ   ಗುಣವಾಚಕ

అర్థం : ಬೇರೆಯವರ ಅಧೀನದಲ್ಲಿ ಇರುವ

ఉదాహరణ : ಪರಾಧೀನ ವ್ಯಕ್ತಿಯು ಪಂಜರದಲ್ಲಿ ಕೂಡಿ ಹಾಕಿರುವ ಗಿಳಿಗೆ ಸಮಾನ.

పర్యాయపదాలు : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ಪರಾಶ್ರಯವಾದ, ಪರಾಶ್ರಯವಾದಂತ, ಪರಾಶ್ರಯವಾದಂತಹ, ಬೇರೆಯವರ ಆಶ್ರಯದಲ್ಲಿರುವ, ಬೇರೆಯವರ ಆಶ್ರಯದಲ್ಲಿರುವಂತ, ಬೇರೆಯವರ ಆಶ್ರಯದಲ್ಲಿರುವಂತಹ


ఇతర భాషల్లోకి అనువాదం :

जो दूसरे के अधीन हो।

पराधीन व्यक्ति पिंजरे में बन्द तोते के समान होता है।
पराधीन सपनेउ सुख नाहीं।
अधीन, अन्याधीन, अपरवश, अबस, अवश, अस्वतंत्र, अस्वतन्त्र, ग़ुलाम, गुलाम, परतंत्र, परवश, पराधीन

Hampered and not free. Not able to act at will.

unfree