పేజీ చిరునామాను కాపీ చేయండి ట్విట్టర్‌లో భాగస్వామ్యం చేయండి వాట్సాప్‌లో భాగస్వామ్యం చేయండి ఫేస్బుక్లో భాగస్వామ్యం చేయండి
గూగుల్ ప్లే లో పొందండి
ఉదాహరణలు, పర్యాయపదాలు మరియు వ్యతిరేక పదాలతో ಕನ್ನಡ నిఘంటువు నుండి ಪರಿತಾಪ అనే పదం యొక్క అర్థం.

ಪರಿತಾಪ   ನಾಮಪದ

అర్థం : ಸಣ್ಣ ಪುಟ್ಟ ತಪ್ಪುಗಳನ್ನು ಮಾಡಿದಾಗ ವ್ಯಕ್ತಪಡಿಸುವ ಮನಸ್ಸಿನ ವ್ಯಥೆ ಅಥವಾ ವಿಷಾದ

ఉదాహరణ : ನನಗೆ ಗೊತ್ತಿಲ್ಲದೆ ಆದ ನನ್ನ ತಪ್ಪನ್ನು ತಿಳಿದು ಮನಸ್ಸಿಗೆ ತುಂಬಾ ಖೇದವಾಯಿತು.

పర్యాయపదాలు : ಅನುತಾಪ, ಖೇದ, ದುಃಖ, ಬಳಲಿಕೆ


ఇతర భాషల్లోకి అనువాదం :

किसी उचित, आवश्यक या प्रिय बात के न होने पर मन में होनेवाला दुख।

मुझे दुःख के साथ कहना पड़ रहा है कि मैं आपका काम समय पर पूरा नहीं कर पाउँगा।
अनुताप, अफसोस, अफ़सोस, अलम, आज़ुर्दगी, आमनस्य, ऊर्मि, क्षोभ, खेद, ताम, दिलगीरी, दुःख, दुख, मलाल, मलोला, रंज, वत

A feeling of deep regret (usually for some misdeed).

compunction, remorse, self-reproach

అర్థం : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ఉదాహరణ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

పర్యాయపదాలు : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ఇతర భాషల్లోకి అనువాదం :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

అర్థం : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ

ఉదాహరణ : ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.

పర్యాయపదాలు : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ


ఇతర భాషల్లోకి అనువాదం :

Emotions experienced when not in a state of well-being.

sadness, unhappiness